ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೂಟೌಟ್‌ ಮಾಡಿರುವುದು ಸ್ಯಾಂಪಲ್‌: ಭದ್ರಾವತಿಯಲ್ಲಿ ಗುಡುಗಿದ ಈಶ್ವರಪ್ಪ

Twitter
Facebook
LinkedIn
WhatsApp
ಶೂಟೌಟ್‌ ಮಾಡಿರುವುದು ಸ್ಯಾಂಪಲ್‌: ಭದ್ರಾವತಿಯಲ್ಲಿ ಗುಡುಗಿದ ಈಶ್ವರಪ್ಪ

ಭದ್ರಾವತಿ: ಬೆಂಗಳೂರಿನಿಂದ ಶಿವಮೊಗ್ಗ ಆಗಮಿಸುತ್ತಿದ್ದ ಬಿಜೆಪಿ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾರ್ಗ ಮಧ್ಯೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುನೀಲ್ ಕುಮಾರ್ ಆರೋಗ್ಯ ವಿಚಾರಿಸಿದರು‌. ಆಸ್ಪತ್ರೆ ಎದುರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಬಿಜೆಪಿ ಕಾರ್ಯಕರ್ತ ಏರು ದನಿಯಲ್ಲಿ ‘ನಾವು ಓಟು ಹಾಕಿದ್ದೇವೆ, ನಮ್ಮ ರಕ್ಷಣೆ ನೀವು ಮಾಡುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಗರಂ ಆದ ಈಶ್ವರಪ್ಪ, ‘ನಿನಗಿಂತಾ ನನಗೆ ನೋವು ಜಾಸ್ತಿ ಇದೆ, ಏನು ಮಾಡಬೇಕು ಮಾಡುತ್ತಾ ಬಂದಿದ್ದೇವೆ’ ಎಂದರು. ಸಿದ್ದರಾಮಯ್ಯ ಸರಕಾರದಲ್ಲಿ 32 ಹಿಂದೂಗಳ ಕೊಲೆಯಾಗಿತ್ತು. ಬಿಜೆಪಿ ಅವಧಿಯಲ್ಲಿ 2 ಕೊಲೆಯಾಗಿದೆ. ಕೊಲೆಯಾಗಿರುವುದನ್ನು ನಾನು  ಸಮರ್ಥಿಸಿಕೊಳ್ಳುವುದಿಲ್ಲ, ಒಂದೇ ಒಂದು ಕೊಲೆಯೂ ಆಗಬಾರದು. ಆದರೆ, 24 ಗಂಟೆಯ ಒಳಗೆ ಆರೋಪಿಗಳನ್ನು ಬಂಧಿಸಿದ್ದೇವೆ. ಹಿಂದೂಗಳ ಮೇಲೆ ಹಲ್ಲೆ ನಡೆಸಿದವರ ಮೇಲೆ ಶೂಟೌಟ್ ಮಾಡಿರುವುದು ಸ್ಯಾಂಪಲ್. ಅಗತ್ಯ ಬಿದ್ದರೆ ಉತ್ತರ ಪ್ರದೇಶದ ಯೋಗಿ ಮಾದರಿ ಅಥವಾ ಅದಕ್ಕಿಂತ ಮೇಲಿನದನ್ನು ಜಾರಿಗೆ ತರುತ್ತೇವೆ. ಮುಸ್ಲಿಂ ಗೂಂಡಾಗಳಿಗೆ ತಕ್ಕಪಾಠ ಕಲಿಸುತ್ತೇವೆ’ ಎಂದು ಗುಡುಗಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ