ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಫ್ರೆ. 11 ರ ವರೆಗೆ ಶೇ. 50% ದಂಡ ಪಾವತಿ - ಎರಡು ದಿನಗಳಲ್ಲಿ 5.25 ಲ. ರೂ. ಸಂಗ್ರಹ

Twitter
Facebook
LinkedIn
WhatsApp
Bengaluru traffic police rep 270622 1200

ಮಂಗಳೂರು  :ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿ ಸಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಇ-ಚಲನ್‌ ಮೂಲಕ ವಿಧಿಸಿದ ದಂಡವನ್ನು ಫೆ. 11ರೊಳಗೆ ಪಾವತಿಸಿ ಇತ್ಯರ್ಥ ಪಡಿಸಿಕೊಳ್ಳುವವರಿಗೆ ಸಾರಿಗೆ ಇಲಾಖೆ ಶೇ. 50ರಷ್ಟು ರಿಯಾಯಿತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ವಾಹನ ಸವಾರರು/ಚಾಲಕರು ದಂಡ ಪಾವತಿಸಲು ಮುಂದಾಗಿದ್ದಾರೆ.

ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಶನಿವಾರ ಮತ್ತು ರವಿವಾರ ಒಟ್ಟು 5.25 ಲ.ರೂ. ದಂಡ ಪಾವತಿಯಾಗಿದೆ. ರವಿವಾರ ಒಟ್ಟು 513 ಪ್ರಕರಣಗಳಲ್ಲಿ 1,42,850 ರೂ. ದಂಡ ಪಾವತಿಯಾಗಿದೆ. ಶನಿವಾರದಂದು 1,522 ಪ್ರಕರಣಗಳಲ್ಲಿ 3.83 ಲ.ರೂ. ದಂಡ ಪಾವತಿಯಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ