ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಾಗ ಡ್ಯಾಮ್​ನಲ್ಲಿ ಮುಳುಗಿ ಬಾಲಕಿ ಸಾವು

Twitter
Facebook
LinkedIn
WhatsApp
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಾಗ ಡ್ಯಾಮ್​ನಲ್ಲಿ ಮುಳುಗಿ ಬಾಲಕಿ ಸಾವು

ಕಲಬುರಗಿ: ಶೈಕ್ಷಣಿಕ ಪ್ರವಾಸಕ್ಕೆ (Education Trip) ತೆರಳಿದ್ದಾಗ ಬಾಲಕಿ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಂಚೋಳಿ (Chincholi) ತಾಲೂಕಿನ ಚಂದ್ರಂಪಳ್ಳಿ ಡ್ಯಾಮ್​ನಲ್ಲಿ ನಡೆದಿದೆ. ಕಲಬುರಗಿಯ ಸಂತೋಷ ಕಾಲೋನಿ ನಿವಾಸಿ ಭಾವನಾ ಪಾಟೀಲ್(10) ಮೃತ ವಿದ್ಯಾರ್ಥಿನಿ. 

ವಿದ್ಯಾರ್ಥಿನಿ ಭಾವನಾ ಕಲಬುರಗಿಯ ಕಲಾವಿದ್ಯಾಮಂದಿರದಲ್ಲಿ 4ನೇ ತರಗತಿ ಓದುತ್ತಿದ್ದಳು. ಇಂದು (ಡಿ.10) ಶಾಲೆ ಸಿಬ್ಬಂದಿ ಶೈಕ್ಷಣಿಕ ಪ್ರವಾಸಕ್ಕೆಂದು ಕರೆದುಕೊಂಡು ಹೋದವೇಳೆ ಅವಘಡ ಸಂಭವಿಸಿದೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ