ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

Twitter
Facebook
LinkedIn
WhatsApp
313939955 671733657652761 6231721750266599919 n 2

ಹಾಸನ: ಶ್ರವಣಬೆಳಗೊಳ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ (Charukeerthi Bhattaraka Swamiji) ವಿಧಿವಶರಾಗಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ (Shravanabelagola) ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದರು. 

ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ