ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀರಾಮನ ಪಾದಯಾತ್ರೆಗಿಂತಲೂ ದೊಡ್ಡದು ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ: ರಾಜಸ್ಥಾನದ ಸಚಿವ

Twitter
Facebook
LinkedIn
WhatsApp
ಶ್ರೀರಾಮನ ಪಾದಯಾತ್ರೆಗಿಂತಲೂ ದೊಡ್ಡದು ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ: ರಾಜಸ್ಥಾನದ ಸಚಿವ

ಜೈಪುರ: ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) “ವಿಶಿಷ್ಟ ಮತ್ತು ಐತಿಹಾಸಿಕ” ಚಳವಳಿ ಎಂದು ಕರೆದ ರಾಜಸ್ಥಾನದ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ, ಅಯೋಧ್ಯೆಯಿಂದ ಶ್ರೀಲಂಕಾದವರೆಗೆ ಭಗವಾನ್ ರಾಮನ ಪಾದಯಾತ್ರೆಗಿಂತ ಕಾಂಗ್ರೆಸ್ ಯಾತ್ರೆ ತುಂಬಾ ದೊಡ್ಡದಾಗಿದೆ ಎಂದು ಹೇಳಿದ್ದಾರೆ.

ಮೀನಾ ಅವರ ಹೇಳಿಕೆಗೆ ವ್ಯಂಗ್ಯವಾಡಿದ ಬಿಜೆಪಿ (BJP), ಕಾಂಗ್ರೆಸ್ ನಾಯಕರು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಮುಖಸ್ತುತಿ ಮಾಡುತ್ತಿದ್ದಾರೆ ಎಂದಿದ್ದಾರೆ.”ಭಗವಾನ್ ರಾಮನು ಅಯೋಧ್ಯೆಯಿಂದ ಶ್ರೀಲಂಕಾದವರೆಗೆ  ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ್ದಾನೆ, ಆದರೆ ಈಗ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯಲಿದ್ದಾರೆ ಎಂದು ಮೀನಾ ಸೋಮವಾರ ದೌಸಾದಲ್ಲಿ ಹೇಳಿದ್ದಾರೆ.ಕಾಂಗ್ರೆಸ್ ತನ್ನ 3,500 ಕಿಮೀ ಕ್ರಮಿಸುವ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭಿಸಿದೆ. ಈ ಯಾತ್ರೆಯು ಸುಮಾರು ಐದು ತಿಂಗಳಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ.

ಬಿಜೆಪಿ ದೇಶದ ವಾತಾವರಣವನ್ನು ಹಾಳು ಮಾಡಿದೆ ಎಂದ ಅವರು, ದೇಶದಲ್ಲಿನ ವಾತಾವರಣವನ್ನು ಸರಿಪಡಿಸಲು, ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸಲು ರಾಹುಲ್ ಗಾಂಧಿ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ