
ಗಾಂಧಿನಗರ: ಈಚೆಗಷ್ಟೇ ಕಾಂಗ್ರೆಸ್ ಪಕ್ಷ ತೊರೆದ ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್, ಸತತವಾಗಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಯೋಧ್ಯೆಯಲ್ಲಿ ಶತಮಾನಗಳ ನಂತರ ಭಗವಾನ್ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕು. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಕೀಳು ಭಾವನೆಯ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಶ್ರೀರಾಮ ಮತ್ತು ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ ಎಂದೂ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಯಾವಾಗಲೂ ಹಿಂದೂಗಳ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಹಿಂದೆಯೂ ನಾನು ಇದನ್ನೇ ಹೇಳಿದ್ದೆ. ಹಾಗಾಗಿ ರಾಮಮಂದಿರವನ್ನು ಶೀಘ್ರವಾಗಿ ನಿರ್ಮಿಸಬೇಕೆಂದು ಬಯಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist