ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀಲಂಕಾ ಅತ್ಯಂತ ಗಂಭೀರ ಬಿಕ್ಕಟ್ಟು ಎದುರಿಸುತ್ತಿದೆ, ಸಹಜವಾಗಿಯೇ ಭಾರತಕ್ಕೆ ಚಿಂತೆ: ಸರ್ವಪಕ್ಷ ಸಭೆಯಲ್ಲಿ ಜೈಶಂಕರ್

Twitter
Facebook
LinkedIn
WhatsApp
 ಶ್ರೀಲಂಕಾ ಅತ್ಯಂತ ಗಂಭೀರ ಬಿಕ್ಕಟ್ಟು ಎದುರಿಸುತ್ತಿದೆ, ಸಹಜವಾಗಿಯೇ ಭಾರತಕ್ಕೆ ಚಿಂತೆ: ಸರ್ವಪಕ್ಷ ಸಭೆಯಲ್ಲಿ ಜೈಶಂಕರ್

ನವದೆಹಲಿ: ನೆರೆಯ ಶ್ರೀಲಂಕಾವು “ಅತ್ಯಂತ ಗಂಭೀರ ಬಿಕ್ಕಟ್ಟನ್ನು” ಎದುರಿಸುತ್ತಿದೆ. ಇದು ಸಹಜವಾಗಿಯೇ ಭಾರತವನ್ನು ಚಿಂತಿಸುವಂತೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ.

ಶ್ರೀಲಂಕಾ ಬಿಕ್ಕಟ್ಟು ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಇಂದು ಸರ್ವಪಕ್ಷಗಳ ಸಭೆ ಕರೆದಿತ್ತು. ರಾಜಕೀಯ ಪಕ್ಷಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್ ಅವರು, ಶ್ರೀಲಂಕಾದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ. ಅಂತಹ ಪರಿಸ್ಥಿತಿ ಇಲ್ಲಿ ಉದ್ಭವಿಸುವುದಿಲ್ಲ ಎಂದರು.

ಇದು ಅತ್ಯಂತ ನಿಕಟ ನೆರೆಹೊರೆ ದೇಶಕ್ಕೆ ಸಂಬಂಧಿಸಿದ ವಿಷಯವಾಗಿದೆ ಮತ್ತು ಹತ್ತಿರದ ಸಾಮೀಪ್ಯವನ್ನು ಹೊಂದಿದೆ. ಹೀಗಾಗಿ ನಾವು ಸ್ವಾಭಾವಿಕವಾಗಿ ಅದರ ಪರಿಣಾಮಗಳ ಬಗ್ಗೆ ಚಿಂತಿಸುತ್ತೇವೆ” ಎಂದು ಜೈಶಂಕರ್ ಹೇಳಿದರು. ಶ್ರೀಲಂಕಾ ಮತ್ತು ಭಾರತದ ಬಗ್ಗೆ ಹೋಲಿಕೆ ಮಾಡುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಶ್ರೀಲಂಕಾದ ಪರಿಸ್ಥಿತಿಯೇ ಭಾರತಕ್ಕೂ ಆಗಲಿದೆ ಎಂದು ಹೇಳುವುದನ್ನು ಕೇಳುತ್ತಿದ್ದೇವೆ. ಈ ಹೋಲಿಕೆ ಸರಿಯಲ್ಲ ಎಂದರು.

ಕಾಂಗ್ರೆಸ್ ಸಂಸದ ಪಿ ಚಿದಂಬರಂ, ವೈಎಸ್ ಆರ್ ಸಿಪಿ, ವಿಜಯಸಾಯಿ ರೆಡ್ಡಿ, ಎಐಎಡಿಎಂಕೆಯ ಎಂ ತಂಬಿದೊರೈ, ನ್ಯಾಷನಲ್ ಕಾಂಗ್ರೆಸ್ ಸಂಸದ ಫರೂಕ್ ಅಬ್ದುಲ್ಲಾ, ಡಿಎಂಕೆಯ ಟಿಆರ್ ಬಾಲು, ಎಂಡಿಎಂಕೆಯ ವೈಕೊ, ಸಿಪಿಐಯ ಬಿನೋಯ್ ವಿಶ್ವಂ ಸೇರಿದಂತೆ ವಿವಿಧ ಪಕ್ಷಗಳ ಶಾಸಕ, ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ