ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರವೀಣ್ ನೆಟ್ಟಾರ್ ಗೆ ಶ್ರದ್ಧಾಂಜಲಿ

Twitter
Facebook
LinkedIn
WhatsApp
ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ  ಪ್ರವೀಣ್ ನೆಟ್ಟಾರ್ ಗೆ ಶ್ರದ್ಧಾಂಜಲಿ

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು

ಈ ಸಂದರ್ಭದಲ್ಲಿ ಆರ್ಯ ಈಡಿಗ ಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ ಪ್ರವೀಣ ನೆಟ್ಟಾರು ಅನೇಕ ಸಂಘ ಸಂಸ್ಥೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ ಕೆಲಸ-ಕಾರ್ಯಗಳ ಮಾಡುತ್ತಿದ್ದರು ಅವರ ಆತ್ಮಕ್ಕೆ ಭಗವಂತ ಸದ್ಗತಿಯನ್ನು ಕರುಣಿಸಲಿ ಅವರ ಮನೆಯವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪಿತಾಂಬರ ಹೇರಾಜೆ ಮಾತನಾಡಿ ಪ್ರವೀಣ್ ಒಬ್ಬ ಉತ್ಯುತ್ತಮ ವ್ಯಕ್ತಿ, ಎಲ್ಲರೊಂದಿಗೆ ಬೆರೆತು ಯುವ ಜನರನ್ನು ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದರು ಅವರ ಆಕಸ್ಮಿಕ ಅಗಲುವಿಕೆಯು ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ಮತ್ತು ಜಯಂತ್ ನಡುಬೈಲು, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾರ್ಯದರ್ಶಿ ಚಂದ್ರಹಾಸ ಉಚ್ಚಿಲ್, ಜನಾರ್ಧನ ಪೂಜಾರಿ ಪಡುಮಲೆ, ಗೋಪಿನಾಥ್ ಬಗಂಬಿಲ, ಗಣೇಶ್ ಗಂಜಿಮಠ, ಧನಂಜಯ ಮಟ್ಟು, ಸದಾನಂದ ಪೂಜಾರಿ ಬರಿಮಾರ್, ದೀಪಕ್ ಸಜಿಪ, ಪುರುಷೋತ್ತಮ ಕುಪ್ಪೆಪದವು, ಶಶಿಧರ್ ಕಿನ್ನಿಮಜಲು, ಭಾಸ್ಕರ ಸಾಲಿಯಾನ್ ಮುಂಬೈ, ಸೂರ್ಯಕಾಂತ ಸುವರ್ಣ ಮುಂಬೈ, ಚಂದ್ರಕಾಂತ ಶಾಂತಿವನ, ನಾರಾಯಣ ಮಚ್ಚಿನ ಮುಂತಾದವರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ