ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
Twitter
Facebook
LinkedIn
WhatsApp

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು.
ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿಯವರನ್ನು ಕ್ಷೇತ್ರದ ವತಿಯಿಂದ ಹರ್ಷೇಂದ್ರ ಕುಮಾರ್ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭಾಗಿಯಾಗಿದ್ದರು