ಸೋಮವಾರ, ಏಪ್ರಿಲ್ 29, 2024
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

Twitter
Facebook
LinkedIn
WhatsApp
ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ದಿನಾಂಕ 27-11-2022 ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅತೀ ವಿಜ್ರಂಭಣೆಯಿಂದ ಜರುಗುವ ಶ್ರೀ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಯನ್ನು ದಿನಾಂಕ 2-11-2022 ಇಂದು ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಧ್ಯಾಹ್ನ ಮಹಾ ಪೂಜೆಯ ನಂತರ ಶ್ರೀ ಕ್ಷೇತ್ರದ ಶಕ್ತಿ ಸಾನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಬಿಡುಗಡೆ ಸಮಾರಂಭದ ದೀಪ ಪ್ರಜ್ವಲಣೆಯನ್ನು ಶ್ರೀ ಸತೀಶ್ ಕುಮಾರ್ ಬಜಾಲ್ ಅವರು ನೆರವೇರಿಸಿದರು.

ಆಮಂತ್ರಣ ಪತ್ರಿಕೆಯನ್ನು ಶ್ರೀ ಕೆ. ಚಿತ್ತರಂಜನ್ ಮತ್ತು ಅವರ ಧರ್ಮ ಪತ್ನಿ ಸುಲೋಚನ ಅಮ್ಮ ಅವರ ದಿವ್ಯ ಹಸ್ತದಲ್ಲಿ ಬಿಡುಗಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಶ್ರೀ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಕ್ಷೇತ್ರದ ಶ್ರೀಧರ ಪೂಜಾರಿ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ನವೀನ್ ಸುವರ್ಣ ಸಜೀಪ,

ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ನವೀನ್ ಅಮೀನ್ ಶಂಕರಪುರ, ಮೇಳದ ನಿತಿನ್ ತೆಂಕ ಕಾರಂದೂರು, ಕಲಾವಿದ ಶಶಿಕಿರಣ್ ಕಾವು, ಚಂದ್ರಶೇಖರ ಸುಳ್ಯ ಪದವು ಪ್ರಮುಖರಾದ ಡಾ. ರಾಜಾರಾಮ್ ಕೆ.ಬಿ, ಜನಾರ್ದನ ಪಡುಮಲೆ, ಪ್ರಕಾಶ್ ನಾರವಿ ಡೊಂಕಬೆಟ್ಟು, ವಿಶ್ವನಾಥ್ ಪೂಜಾರಿ ಮೂಲೆಮನೆ, ಸತೀಶ್ ಪೂಜಾರಿ, ನಾರಾಯಣ ಮಚ್ಚಿನ, ನೀಲಯ್ಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ಧರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ