ಮಂಗಳವಾರ, ಏಪ್ರಿಲ್ 30, 2024
Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಬಂಧಿಕರ ಮನೆಗೆ ಬಂದು ನದಿಯಲ್ಲಿ ಈಜಲು ಹೋಗಿದ್ದ ಬೆಳ್ತಂಗಡಿಯ ಯುವಕ ನೀರುಪಾಲು.

Twitter
Facebook
LinkedIn
WhatsApp
ಸಂಬಂಧಿಕರ ಮನೆಗೆ ಬಂದು ನದಿಯಲ್ಲಿ ಈಜಲು ಹೋಗಿದ್ದ ಬೆಳ್ತಂಗಡಿಯ  ಯುವಕ ನೀರುಪಾಲು.

ಉಜಿರೆ: ಕಳೆಂಜ ಗ್ರಾಮದ ಮಾಣಿಂಗೇರಿ ಕೂಟೇಲು ಎಂಬಲ್ಲಿ ಭಾನುವಾರ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈತ ಕೊಯ್ಯೂರು ಗ್ರಾಮದ ನಿವಾಸಿ ಥಾಮಸ್ ಎಂಬುವರ ಮಗ ಶಿಬಿನ್ (19).

ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದ ಈತ ಗೆಳೆಯರ ಜತೆ ಈಜಲು ಹೋಗಿದ್ದ. ನದಿಯಲ್ಲಿ ಆತನ ಶವ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು