ಸೋಮವಾರ, ಮೇ 6, 2024
ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಭವನೀಯ ನಿಫಾ ವೈರಸ್ ನಿಯಂತ್ರಣ‌ಕ್ಕೆ ಅಗತ್ಯ ಕ್ರಮ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಸಂಭವನೀಯ ನಿಫಾ ವೈರಸ್ ನಿಯಂತ್ರಣ‌ಕ್ಕೆ ಅಗತ್ಯ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ನಿಫಾ ಸೋಂಕಿನ ಪರಿಣಾಮ‌ಗಳ ಬಗ್ಗೆ ತಜ್ಞರ ವರದಿ ಪಡೆದು, ಆ ಬಳಿಕ ಅದನ್ನು ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಿಫಾ ವೈರಸ್‌ಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹ ಮಾಡಲು ಈಗಾಗಲೇ ಆರೋಗ್ಯ ಕಾರ್ಯದರ್ಶಿ, ತಜ್ಞರಿಗೆ ನಿರ್ದೇಶನ ನೀಡಲಾಗಿದೆ. ನೆರೆಯ ರಾಜ್ಯ ಕೇರಳದಲ್ಲಿ ಅದರ ಪರಿಣಾಮ‌ಗಳ ಬಗ್ಗೆ ಇಂದು ಸಂಜೆಯೊಳಗಾಗಿ ವರದಿ ಪಡೆಯಲಿದ್ದು, ಅನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಕಳೆದ ಮಂಗಳವಾರ ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಹಾಗೆಯೇ ಕೇರಳದಿಂದ ರಾಜ್ಯಕ್ಕೆ ಬರುವವರ ಆರೋಗ್ಯ‌ದ ಮೇಲೆಯೂ ತೀವ್ರ ನಿಗಾ ವಹಿಸುವಂತೆ ಸರ್ಕಾರ ಸೂಚಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು