ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಕ್ರಿಯ ಕಾರ್ಯಕರ್ತರಿಗೆ ಎಮ್​ಎಲ್​ಸಿ ಟಿಕೆಟ್​. ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬರಲಿದ್ದೇವೆ-ಡಿ.ಕೆ ಶಿವಕುಮಾರ್​

Twitter
Facebook
LinkedIn
WhatsApp
ಸಕ್ರಿಯ ಕಾರ್ಯಕರ್ತರಿಗೆ ಎಮ್​ಎಲ್​ಸಿ ಟಿಕೆಟ್​. ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬರಲಿದ್ದೇವೆ-ಡಿ.ಕೆ ಶಿವಕುಮಾರ್​

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ಕೊಟ್ಟಿದ್ದೇವೆ. ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್​ ಚುನಾವಣೆಯಲ್ಲಿ ಸ್ಥಳೀಯ ನಾಯಕರು ಹೇಳಿದಂತೆ ಕೇಳಬೇಕಾಗುತ್ತದೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು ನೋಡಿದ್ದೇವೆ. ಹೀಗಾಗಿ ಪಕ್ಷದ ಹೊರಗಿನವರಿಗೆ ಟಿಕೆಟ್ ಅನಿವಾರ್ಯ ಎಂದರು.

ಇನ್ನು ಹಿರಿಯರಾದ ಎಸ್.ಆರ್.ಪಾಟೀಲ್ ಅವಕಾಶ ತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ನಾವು ಎಸ್.ಆರ್.ಪಾಟೀಲ್​ ಕೈ ಬಿಡೋಲ್ಲ. ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ. ಬೇರೆ ತಂತ್ರಗಾರಿಕೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು