ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಚಿನ್ ಪೈಲೆಟ್ ಕಾಂಗ್ರೆಸ್ ಅಧ್ಯಕ್ಷ. ಸಿದ್ದರಾಮಯ್ಯ ಕಾರ್ಯಧ್ಯಕ್ಷ?

Twitter
Facebook
LinkedIn
WhatsApp
0001 9410722259 20211006 171457 0000

ದೆಹಲಿ: ಅಖಿಲ ಭಾರತ ಕಾಂಗ್ರೆಸ್ ಪಕ್ಷ ತನ್ನ ಪಕ್ಷದ ಆಂತರಿಕ ಬದಲಾವಣೆಗಾಗಿ ಬಹು ಚಿಂತನೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ನಡುವೆ ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲೆಟ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏರಿಸುವ ಪ್ರಯತ್ನಗಳು ಚಾಲ್ತಿಯಲ್ಲಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಇನ್ನೊಂದು ಬಹುದೊಡ್ಡ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾರ್ಯಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿಯವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದು ಅಲ್ಲದೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಹೆಸರು ಸಹ ಕಾರ್ಯಧ್ಯಕ್ಷ ಸ್ಥಾನದಲ್ಲಿ ಕೇಳಿ ಬರುತ್ತಿದೆ. ಅಲ್ಲದೆ ಕೇರಳ ಮೂಲದ ನಾಯಕರೊಬ್ಬರ ಹೆಸರು ಸಹ ಉನ್ನತ ಹುದ್ದೆಗೆ ಚಾಲ್ತಿಯಲ್ಲಿದೆ ಎಂದು ದೆಹಲಿಯ ವಲಯಗಳಿಂದ ವರದಿಯಾಗಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಗೆ ಲಭ್ಯವಿಲ್ಲದಿದ್ದರೂ, ಒಂದು ಹಂತದಲ್ಲಿ ಕಾರ್ಯಧ್ಯಕ್ಷ ಸ್ಥಾನಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ನೆಲೆ ಕಳೆದುಕೊಳ್ಳುತ್ತಿರುವ ಕಾಂಗ್ರೆಸಿಗೆ ಈ ಹೊಸ ಮುಖಗಳು ಯಾವ ರೀತಿಯ ಶಕ್ತಿಯನ್ನು ನೀಡುತ್ತವೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು