ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

Twitter
Facebook
LinkedIn
WhatsApp
ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

ಚಿಕ್ಕೋಡಿ(ಬೆಳಗಾವಿ): ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಸಚಿವ ಜೆ.ಸಿ ಮಾಧುಸ್ವಾಮಿ ಆನೆಯಿಂದ ಮಾಲಾರ್ಪಣೆ ಮಾಡಿಕೊಂಡಿದ್ದಾರೆ.

ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ಆನೆಯಿಂದ ಮಾಲಾರ್ಪಣೆ ಮಾಡಲಾಯಿತು.

ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಗೈರಾಗಿದ್ದರು. ಅಲ್ಲದೆ ಕಾರ್ಯಕ್ರಮದ ಬಹುತೇಕ ಸ್ವಾಗತ ಫಲಕಗಳಲ್ಲಿ ಶಾಸಕ ಮಹೇಶ ಕುಮಟಳ್ಳಿ ಭಾವಚಿತ್ರ ಮಾಯವಾಗಿತ್ತು. ಈ ಮೂಲಕ ಅಥಣಿ ಬಿಜೆಪಿಯಲ್ಲಿ ಅಸಮಧಾನದ ಹೊಗೆಯಾಡುತ್ತಿರುವುದು ಬೆಳಕಿಗೆ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ