ಭಾನುವಾರ, ಮೇ 19, 2024
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸತತ ಮೂರು ದಿನಗಳಿಂದ ಚಿನ್ನದಲ್ಲಿ ಭಾರಿ ಏರಿಕೆ; ಬೆಳ್ಳಿ ದರ ಹೀಗಿದೆ

Twitter
Facebook
LinkedIn
WhatsApp
ಸತತ ಮೂರು ದಿನಗಳಿಂದ ಚಿನ್ನದಲ್ಲಿ ಭಾರಿ ಏರಿಕೆ; ಬೆಳ್ಳಿ ದರ ಹೀಗಿದೆ

ಭಾರತದಲ್ಲಿ ಕೊಂಚ ಚಿನ್ನದ ಬೆಲೆಯು ಕಡಿಮೆಯಾಗಿದ್ದರೂ ಈಗ ಕಳೆದ ಎರಡು ದಿನಗಳಿಂದ ಹೆಚ್ಚಳವಾಗಿದ್ದು ಇಂದು ಬಂಗಾರದ ಬೆಲೆ 160 ರೂ. ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇಂದು ಶನಿವಾರದಂದು ಏರಿಕೆ ಕಂಡು ಬಂದಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಅನ್ನೋದನ್ನು ಆಭರಣ ಪ್ರಿಯರಿಗಾಗಿ ಇಲ್ಲಿ ಕೊಡಲಾಗಿದೆ.

ಇಂದು ಆಗಸ್ಟ್ 27, ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ ₹ 5,198 ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರಕ್ಕೆ ₹ 5,203 ನಿಗದಿಯಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,820 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಇನ್ನು ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹ 55,400 ರೂಪಾಯಿ ದಾಖಲಾಗಿದ್ದು, ತಟಸ್ಥತೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹61,300 ಇದ್ದು, ಏರಿಕೆಯಾಗಿದೆ. ದೇಶಾದ್ಯಂತ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಇನ್ನು ಕೆಲವು ನಗರಗಳಲ್ಲಿ ಏರಿಕೆ ಕಂಡಬಂದಿದೆ. ಚೆನ್ನೈ, ಹೈದರಾಬಾದ್, ಕೇರಳ, ಕೊಯಂಬತ್ತೂರು, ಮಂಗಳೂರು, ಮೈಸೂರಿನಲ್ಲೂ ₹61,300 ನಿಗದಿಯಾಗಿದೆ

ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,100 ರೂ, ಮೈಸೂರು- 61,100 ರೂ., ಮಂಗಳೂರು- 61,100 ರೂ., ಮುಂಬೈ- 55,400 ರೂ, ಚೆನ್ನೈ- 61,100 ರೂ, ದೆಹಲಿ- 55,400 ರೂ, ಹೈದರಾಬಾದ್- 61,100 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ