ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟ

Twitter
Facebook
LinkedIn
WhatsApp
ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟ

ಇಂಫಾಲ: ಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಇಂಫಾಲದ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ. ಫ್ಯಾಶನ್ ಶೋ ವೇದಿಕೆಯಿಂದ ಕೇವಲ 100 ಮೀಟರ್ ಅಂತರದಲ್ಲಿ ಶನಿವಾರ ಬೆಳಗ್ಗೆ 6-30ರ ಸುಮಾರಿನಲ್ಲಿ ಸ್ಫೋಟ ಸಂಭವಿಸಿದೆ. 

ಸ್ಫೋಟಕ್ಕೆ ಸುಧಾರಿತ ಸಾಧನ ಬಳಸಲಾಗಿದೆಯೇ ಅಥವಾ ಗ್ರೆನೇಡ್‌ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಸುಧಾರಿತ ಸ್ಫೋಟಕ ಸಾಧನ ಅಥವಾ ಗ್ರೆನೇಡ್‌ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.ಈ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ