ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮೀಕ್ಷೆಗಳಲ್ಲಿ ಹಿನ್ನಡೆಯ ಸಂಕೇತ. ಕರಾವಳಿ ಕಾಂಗ್ರೆಸ್‌ನಲ್ಲಿ ಹಲವು ಯುವ ಮುಖಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಖಡಕ್ ನಿರ್ಧಾರ?

Twitter
Facebook
LinkedIn
WhatsApp
ಸಮೀಕ್ಷೆಗಳಲ್ಲಿ ಹಿನ್ನಡೆಯ ಸಂಕೇತ. ಕರಾವಳಿ ಕಾಂಗ್ರೆಸ್‌ನಲ್ಲಿ ಹಲವು ಯುವ ಮುಖಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಖಡಕ್ ನಿರ್ಧಾರ?

ಮಂಗಳೂರು: ಚುನಾವಣೆಗೆ ಇನ್ನು ಕೆಲವೇ ತಿಂಗಳ ಬಾಕಿ ಉಳಿದಿರುವ ಸಂದರ್ಭದಲ್ಲಿ ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಎಂಬ ಕುತೂಹಲ ಮನೆ ಮಾಡಿದೆ. ಅದರಲ್ಲೂ ಕರಾವಳಿ ಭಾಗದ ಕಾಂಗ್ರೆಸ್ಸಿನಲ್ಲಿ ಹೊಸಮುಖದ ಅಭ್ಯರ್ಥಿಗಳಿಗೆ ಸ್ಥಾನ ನೀಡಲು ಗಟ್ಟಿ ನಿರ್ಧಾರ ತೆಗೆದು ಕೊಳ್ಳಲು ನಿರ್ಧರಿಸಿದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ.

ಹಲವು ಸಮೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಕರಾವಳಿ ಭಾಗದಲ್ಲಿ ಮಾತ್ರ ಕಾಂಗ್ರೆಸ್ ಹಿನ್ನಡೆಯಲ್ಲಿ ಇರುವುದು ಗೋಚರವಾಗಿದೆ. ಕರಾವಳಿ ಬಾಗದ ಹಿನ್ನಡೆ ಕರ್ನಾಟಕದವ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವಲ್ಲಿ ತೊಂದರೆ ಉಂಟಾಗಬಹುದು ಎಂಬ ಕಾರಣದಿಂದ ಹೈಕಮಾಂಡ್ ಹೊಸ ಯುವ ಮುಖಗಳಿಗೆ ಪ್ರತಿ ಕ್ಷೇತ್ರದಲ್ಲೂ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೊಸಮುಖ ಅಭ್ಯರ್ಥಿಗಳನ್ನು ತಲಾಶ್ ಮಾಡುವಂತೆ ಹೈಕಮಾಂಡ್ ಕೆಪಿಸಿಸಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. ಅಲ್ಲದೆ ಕಾಂಗ್ರೆಸ್ಸಿಗೆ ಚುನಾವಣಾ ಸಲಹೆಗಳನ್ನು ನೀಡುತ್ತಿರುವ ತಂಡ ಸಹ ಈ ಹೊಸ ಮುಖ ಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತವಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಪ್ರತಿ ಕ್ಷೇತ್ರದಲ್ಲೂ ಹೊಸ ಮುಖಗಳಿಗೆ ಆದ್ಯತೆ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಸಮೀಕ್ಷೆಗಳಲ್ಲಿ ಹಿನ್ನಡೆಯ ಸಂಕೇತ. ಕರಾವಳಿ ಕಾಂಗ್ರೆಸ್‌ನಲ್ಲಿ ಹಲವು ಯುವ ಮುಖಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಖಡಕ್ ನಿರ್ಧಾರ?

ಸಮೀಕ್ಷೆಗಳಲ್ಲಿ ದಕ್ಷಿಣ ಕನ್ನಡ ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ಸಿಗೆ ಕರ್ನಾಟಕದ ಇತರ ಭಾಗಗಳಿಗಿಂತ ಹೆಚ್ಚಿನ ಹಿನ್ನಡೆ ಒದಗುವ ಸ್ಪಷ್ಟ ಸಂಕೇತಗಳು ಗೋಚರವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಹಾಗೂ ಉಡುಪಿ ಜಿಲ್ಲೆಯ ಯ ಬಹುತೇಕ ಕ್ಷೇತ್ರಗಳಲ್ಲಿ ಹಿನ್ನಡೆ ಆಗಬಹುದು ಎಂದು ಸತತ ಸಮೀಕ್ಷೆಗಳಲ್ಲಿ ಗೋಚರವಾಗಿದ್ದು ಇದು ಕಾಂಗ್ರೆಸ್ನ ನಿದ್ದೆಯನ್ನು ಕೆಡಿಸಿದೆ ಎನ್ನಲಾಗುತ್ತಿದೆ. ಈ ದೃಷ್ಟಿಯಿಂದ ಈ ಖಡಕ್ ನಿರ್ಧಾರಕ್ಕೆ ಪಕ್ಷ ಬಂದಿದೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ