ಗುರುವಾರ, ಮೇ 16, 2024
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರಣಿ ಅಪಘಾತ – ಬಿಎಂಡಬ್ಲ್ಯೂ ಸೇರಿ 7 ಕಾರುಗಳಿಗೆ ಡಿಕ್ಕಿ ಹೊಡೆದ ಟಿಪ್ಪರ್

Twitter
Facebook
LinkedIn
WhatsApp
Twitter data breach 2022 4

ಚಿಕ್ಕಬಳ್ಳಾಪುರ: ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಳಿ ಟಿಪ್ಪರ್ ಲಾರಿ 7 ಕಾರುಗಳಿಗೆ (Cars) ಡಿಕ್ಕಿ ಹೊಡೆದಿದ್ದು ಸರಣಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬಿಎಂಡಬ್ಲ್ಯೂ, ಸ್ಯಾಂಟ್ರೋ, ಎಟಿಯೋಸ್ ಲಿವಾ, ಸ್ವಿಫ್ಟ್, ಇಂಡಿಕಾ, ಥಾರ್ ಕಾರುಗಳಿಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದಿದೆ. ಬೆಂಗಳೂರು ಕಡೆಯಿಂದ ದೇವನಹಳ್ಳಿ ಕಡೆಗೆ ಬರ್ತಿದ್ದ ಟಿಪ್ಪರ್ ಲಾರಿ ಸಿಗ್ನಲ್‍ನಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಒಂದಕ್ಕೊಂದು ಕಾರುಗಳು ಪರಸ್ಪರ ಹಿಂಬದಿಯಿಂದ ಡಿಕ್ಕಿಯಾಗಿ 7 ಕಾರುಗಳ ಮುಂಭಾಗ ಹಿಂಭಾಗ ಜಖಂಗೊಂಡಿವೆ.

ದೇವನಹಳ್ಳಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಒಂದು ಕಿಲೋಮೀಟರ್‌ಗೂ ಹೆಚ್ಚು ದೂರ ಹೆದ್ದಾರಿಯಲ್ಲಿ ವಾಹನಗಳು ಸಿಲುಕಿ ಹಾಕಿಕೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ