ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಪ್ರವೀಣ್​ ನೆಟ್ಟಾರು ಪತ್ನಿ ನೂತನ ಕುಮಾರಿ

Twitter
Facebook
LinkedIn
WhatsApp
ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಪ್ರವೀಣ್​ ನೆಟ್ಟಾರು ಪತ್ನಿ ನೂತನ ಕುಮಾರಿ

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ‌ ಪತ್ನಿ ನೂತನ ಅವರು ಇಂದು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ನೂತನ ಅವರನ್ನು ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಉಪಸ್ಥಿತರಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ