ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರದ ಆದೇಶದಂತೆ ಕಟ್ಟುನಿಟ್ಟಿನ ಕರ್ಫ್ಯೂ ದಕ್ಷಿಣಕನ್ನಡದಲ್ಲಿ ಜಾರಿ-ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ

Twitter
Facebook
LinkedIn
WhatsApp
ಸರ್ಕಾರದ ಆದೇಶದಂತೆ ಕಟ್ಟುನಿಟ್ಟಿನ ಕರ್ಫ್ಯೂ ದಕ್ಷಿಣಕನ್ನಡದಲ್ಲಿ ಜಾರಿ-ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ

ಮಂಗಳೂರು: “ಕೊರೊನಾ ಓಮಿಕ್ರಾನ್‌‌ ಹಿನ್ನೆಲೆ ಜಿಲ್ಲೆಯಲ್ಲಿ ಈ ವಾರ ಸರ್ಕಾರದ ಆದೇಶದಂತೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕರ್ಫ್ಯೂ ಶುಕ್ರವಾರ ರಾತ್ರಿ 8ರಿಂದ ಸೋಮವಾರ ಮುಂಜಾನೆ 5ರವರೆಗೆ ಜಾರಿಯಲ್ಲಿರಲಿದೆ. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವೇಳೆ ಬಸ್‌ ಸಂಚಾರಕ್ಕೆ ಅವಕಾಶ ಇರಲಿದೆ” ಎಂದಿದ್ದಾರೆ.
“ಅಗತ್ಯ ದಿನಬಳಕೆ ವಸ್ತುಗಳ ಅಂಗಡಿ ತೆರೆಯಲು ಅವಕಾಶವಿದ್ದು, ಅಗತ್ಯ ವಸ್ತುಗಳನ್ನು ಸಾರ್ವಜನಿಕರು ತಮ್ಮ ಹತ್ತಿರದ ಮಳಿಗೆಯಲ್ಲಿ ಪಡೆಯಬೇಕು. ಕರ್ಫ್ಯೂ ಜಾರಿಯ ಸಂದರ್ಭ ಅನಗತ್ಯ ಸಂಚಾರ ನಡೆಸದೇ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
“ವಾರಾಂತ್ಯ ಕರ್ಫ್ಯೂ ಸಂದರ್ಭ ಶಾಲಾ-ಕಾಲೇಜುಗಳಿಗೆ ರಚನೆ ನೀಡಲು ಸೂಚನೆ ನೀಡಲಾಗಿದೆ. ಪರೀಕ್ಷೆ ಇದ್ದಂತಹ ವಿದ್ಯಾರ್ಥಿಗಳಿಗೆ ಹಾಲ್‌ ಟಿಕೇಟ್‌ನೊಂದಿಗೆ ಶಾಲೆಗೆ ಹೋಗಲು ಅವಕಾಶವಿದೆ” ಎಂದು ಹೇಳಿದ್ದಾರೆ.

“ವಾರಾಂತ್ಯ ಪೂರ್ವ ನಿಗದಿತ ವಿವಾಹ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿದೆ. ಆದರೆ, ಸರ್ಕಾರದ ಆದೇಶದಂತೆ 200 ಜನರಿಗೆ ಮಾತ್ರ ಅವಕಾಶ. ಅನಿವಾರ್ಯ ಪೂರ್ವನಿಗದಿತ ಕಾರ್ಯಕ್ರಮಗಳು ಸರ್ಕಾರದ ಆದೇಶದಂತೆ ನಡೆಸಲು ಸೂಚಿಸಲಾಗಿದೆ” ಎಂದಿದ್ಧಾರೆ.
“ಜಿಲ್ಲೆಯ ವಾರಾಂತ್ಯ ಕರ್ಫ್ಯೂ ವೇಳೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಹಕರಿಸಬೇಕು. ಲಾಕ್‌ಡೌನ್‌‌ ಆಗದಂತೆ ಸಾರ್ವಜನಿಕರು ಸ್ವಂತ ಜವಾಬ್ದಾರಿ ವಹಿಸಬೇಕು. ಎಂದಿನಂತೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ” ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು