ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ'-ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
bommai1

ಬೆಂಗಳೂರು, ಮಾ 01 : ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರಿ ನೌಕರರ ಸಂಘ ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ಮಧ್ಯಂತರ ಆದೇಶ ಹೊರಡಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದರು.

ಇನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಮಾತನಾಡಿ, ಸರ್ಕಾರದ ಆದೇಶ ಒಪ್ಪಲು ಸಾಧ್ಯವಿಲ್ಲ. ಅಧಿಕೃತ ಆದೇಶದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ಹಮ್ಮಿಕೊಂಡಿದ್ದಾರೆ. ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಸರ್ಕಾರಿ ಅಧಿಕಾರಿಗಳು ಸೇವೆಗೆ ಗೈರಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ