ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ನೌಕರರು ಗೂಗಲ್ ಡ್ರೈವ್, ವಿಪಿಎನ್ ಬಳಕೆ ನಿಷೇಧಿಸಿದ ಕೇಂದ್ರ: ಏನಿದು ಹೊಸ ರೂಲ್ಸ್?

Twitter
Facebook
LinkedIn
WhatsApp
ಸರ್ಕಾರಿ ನೌಕರರು ಗೂಗಲ್ ಡ್ರೈವ್, ವಿಪಿಎನ್ ಬಳಕೆ ನಿಷೇಧಿಸಿದ ಕೇಂದ್ರ: ಏನಿದು ಹೊಸ ರೂಲ್ಸ್?

ನವದೆಹಲಿ: ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್(ವಿಪಿಎನ್) ಕುರಿತ ಕೇಂದ್ರ ಸರ್ಕಾರದ ಹೊಸ ಕಾನೂನು ಜೂನ್ ಕೊನೆಯ ವಾರದಿಂದ ಜಾರಿಗೆ ಬರಲಿದೆ. ಈ ಹೊಸ ಕಾನೂನನ್ನು ವಿರೋಧಿಸಿ ನಾರ್ಡ್ ವಿಪಿಎನ್ (NordVPN)ನಂತಹ ಅನೇಕ ದೊಡ್ಡ ಕಂಪನಿಗಳು ಭಾರತವನ್ನು ತೊರೆಯುವುದಾಗಿ ಘೋಷಿಸಿವೆ.ಈ ಮಧ್ಯೆ, ಸರ್ಕಾರಿ ನೌಕರರು ಗೂಗಲ್ ಡ್ರೈವ್(Google Drive) ಮತ್ತು ಡ್ರಾಪ್ ಬಾಕ್ಸ್ (Dropbox) ನಂತಹ ಸರ್ಕಾರೇತರ ಕ್ಲೌಡ್ ಸೇವೆಗಳನ್ನು ಬಳಸಬಾರದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರು ವಿಪಿಎನ್ ಬಳಸುವುದನ್ನು ಸಹ ( Centre bans use of VPNs) ನಿಷೇಧಿಸಲಾಗಿದೆ.NordVPN, ExpressVPN, Tor ಮತ್ತು ಪ್ರಾಕ್ಸಿ VPN ಗಳನ್ನು ಸರ್ಕಾರದಿಂದ 10 ಪುಟಗಳ ವರದಿಯಲ್ಲಿ ನಿಷೇಧಿಸಲಾಗಿದೆ

ಇದರ ಹೊರತಾಗಿ, TeamViewer, AnyDesk ಮತ್ತು Ammyy ಅಡ್ಮಿನ್‌ನಂತಹ ರಿಮೋಟ್ ಕಂಟ್ರೋಲ್ ಅಪ್ಲಿಕೇಶನ್‌ಗಳ ಬಳಕೆಯನ್ನು ಸಹ ನಿಷೇಧಿಸಲಾಗಿದೆ.ಸರ್ಕಾರಿ ನೌಕರರು ಯಾವುದೇ ಬಾಹ್ಯ ಇ-ಮೇಲ್ ಸೇವೆಯನ್ನು ಬಳಸದಂತೆ ಮತ್ತು ಗಂಭೀರ ಸಮಸ್ಯೆಗಳಿಗೆ ಮೂರನೇ ವ್ಯಕ್ತಿಯ ವೀಡಿಯೊ ಕಾನ್ಫರೆನ್ಸಿಂಗ್ ಅಪ್ಲಿಕೇಶನ್‌ಗಳನ್ನು ಬಳಸದಂತೆ ಸೂಚಿಸಲಾಗಿದೆ. ಕ್ಲೌಡ್ ಸೇವೆಗಾಗಿ ಯಾವುದೇ ಬಾಹ್ಯ ವೆಬ್‌ಸೈಟ್‌ನ ಬಳಕೆಯನ್ನು ಸಹ ನಿಷೇಧಿಸಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ