ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ನಿರ್ಧಾರ

Twitter
Facebook
LinkedIn
WhatsApp
ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ನಿರ್ಧಾರ

ಬೆಂಗಳೂರು: ಸರ್ಕಾರಿ ಶಾಲೆಗಳನ್ನ ಮತ್ತಷ್ಟು ಹೈಟೆಕ್ ಮಾಡಲು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೊಸ ಹೆಜ್ಜೆ ಇಟ್ಟಿದೆ. ಖಾಸಗಿ ಶಾಲಾ ಮಕ್ಕಳಿಗೆ ಸರ್ಕಾರಿ ಶಾಲಾ ಮಕ್ಕಳು ಸ್ಪರ್ಧೆ ನೀಡುವಂತೆ ಮಾಡಲು ಸರ್ಕಾರಿ ಶಾಲೆಗಳಲ್ಲೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ನಿರ್ಧಾರ ಮಾಡಿದೆ.

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ನಿರ್ಧಾರ

ಈಗಾಗಲೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಬಹುತೇಕ ಈ ವರ್ಷವೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭ ಆಗಲಿವೆ. ಸರ್ಕಾರಿ ಶಾಲೆಯ ಶಿಕ್ಷಕರನ್ನೇ ಸೆಲೆಕ್ಟ್ ಮಾಡಿ ಮೈಸೂರಿನಲ್ಲಿ ಇರೋ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯಲ್ಲಿ ವಿಶೇಷ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ಶಿಕ್ಷಕರು ಮಕ್ಕಳಿಗೆ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ ಕೊಡುತ್ತಾರೆ.

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ನಿರ್ಧಾರ

ಒಂದು ವೇಳೆ ಶಿಕ್ಷಕರ ಕೊರತೆ ಬಂದರೆ ಔಟ್ ಸೋರ್ಸ್ ಅಥವಾ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಂಡು ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ಮುಂದಾಗಿದೆ. 1 ರಿಂದ 6 ಅಥವಾ 1-8 ನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡುವ ಪ್ಲ್ಯಾನ್ ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ವಾರದಲ್ಲಿ ಒಂದು ದಿನ ಶನಿವಾರ ಅಥವಾ ವಾರದಲ್ಲಿ ಎರಡು ದಿನ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ವೇಳಾಪಟ್ಟಿ ರೆಡಿ ಮಾಡಿಕೊಂಡಿದೆ.

ಈಗಾಗಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೂಡಾ ಇಂಗ್ಲೀಷ್ ಸ್ಪೀಕಿಂಗ್ ಕೋರ್ಸ್ ಕಲಿಸಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಸಿಎಂ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸರ್ಕಾರ ಸ್ಪೋಕನ್ ಇಂಗ್ಲೀಷ್ ಕಲಿಕೆ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ