ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆಗೆ ಅಸ್ಸಾಮಿನಲ್ಲಿ ನಾಲ್ಕು ಗಂಟೆ ಇಂಟರ್‌ನೆಟ್‌ ಬಂದ್!!

Twitter
Facebook
LinkedIn
WhatsApp
ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆಗೆ ಅಸ್ಸಾಮಿನಲ್ಲಿ ನಾಲ್ಕು ಗಂಟೆ ಇಂಟರ್‌ನೆಟ್‌ ಬಂದ್!!

ಗುವಾಹಟಿ: ಅಸ್ಸಾಂನ ಎಲ್ಲಾ 25 ಜಿಲ್ಲೆಗಳಲ್ಲಿ ಬರೋಬ್ಬರಿ ನಾಲ್ಕು ಗಂಟೆ ಮೊಬೈಲ್‌ ಇಂಟರ್‌ನೆಟ್‌ ಸೇವೆ ಬಂದ್‌ ಮಾಡಲಾಗಿತ್ತು. ಏನಾದರೂ ಗಲಾಟೆಯೇ, ಹಿಂಸಾಚಾರವೇ ಎಂದು ಪ್ರಶ್ನೆ ಮಾಡಬೇಡಿ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 27 ಸಾವಿರ ಹುದ್ದೆಗಳಿಗೆ ನೇಮಕ ಮಾಡುವ ಸಲುವಾಗಿ ಪ್ರವೇಶ ಪರೀಕ್ಷೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
14 ಲಕ್ಷ ಮಂದಿ ಉದ್ಯೋಗಾಕಾಂಕ್ಷಿಗಳು ಈ ಪರೀಕ್ಷೆ ಬರೆದಿದ್ದಾರೆ. ಈ ಸಂದರ್ಭದಲ್ಲಿ ತಾಂತ್ರಿಕ ಸೌಲಭ್ಯ ಬಳಕೆ ಮಾಡಿ, ಪರೀಕ್ಷಾ ಅಕ್ರಮ ಎಸಗದಂತೆ ಮಾಡದೇ ಇರಲು ರಾಜ್ಯ ಸರ್ಕಾರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಇದರ ಜತೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆಯನ್ನೂ ವಿಧಿಸಲಾಗಿತ್ತು.

ಉದ್ಯೋಗಾಕಾಂಕ್ಷಿಗಳು, ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರೂ ಕೂಡ ಕಡ್ಡಾಯವಾಗಿ ಮೊಬೈಲ್‌ ಅನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗದಂತೆ ತಡೆಯೊಡ್ಡಲಾಗಿತ್ತು. ಜತೆಗೆ ಪರೀಕ್ಷಾ ಕೇಂದ್ರದಲ್ಲಿನ ಪ್ರತಿಯೊಂದು ಅಂಶವನ್ನೂ ವಿಡಿಯೋ ಚಿತ್ರೀಕರಿಸುವಂತೆ ಸ್ಥಳೀಯ ಮುಖ್ಯಸ್ಥರಿಗೆ ಆದೇಶವನ್ನೂ ಮಾಡಲಾಗಿತ್ತು.

ಕರ್ನಾಟಕದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಪಿಎಸ್‌ಐ ನೇಮಕ ಪರೀಕ್ಷೆಯಲ್ಲಿ ಭ್ರಷ್ಟಾಚಾರದ ಆರೋಪ ಮಾತ್ರವಲ್ಲದೆ, ತಾಂತ್ರಿಕವಾಗಿ ಕೆಲವೊಂದು ಅವ್ಯವಹಾರಗಳನ್ನೂ ನಡೆಸಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಪ್ರಕರಣ ಈಗ ತನಿಖೆಯ ಹಂತದಲ್ಲಿ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ