ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರ ವಿಫಲವಾದಾಗ, ಪ್ರತಿಪಕ್ಷಗಳು 'ಇಡಿ ಪರೀಕ್ಷೆ' ಪಾಸ್ ಮಾಡಬೇಕು: ಅಖಿಲೇಶ್ ಯಾದವ್

Twitter
Facebook
LinkedIn
WhatsApp
ಸರ್ಕಾರ ವಿಫಲವಾದಾಗ, ಪ್ರತಿಪಕ್ಷಗಳು ‘ಇಡಿ ಪರೀಕ್ಷೆ’ ಪಾಸ್ ಮಾಡಬೇಕು: ಅಖಿಲೇಶ್ ಯಾದವ್

ಲಖನೌ: “ಪ್ರಜಾಪ್ರಭುತ್ವದಲ್ಲಿ ಜಾರಿ ನಿರ್ದೇಶನಾಲಯವು ಒಂದು ಪರೀಕ್ಷೆ” ಎಂದಿರವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ರಾಜಕೀಯದಲ್ಲಿ ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು “ಇಡಿ ಪರೀಕ್ಷೆಯನ್ನು” ಪಾಸ್ ಮಾಡಬೇಕಾಗುತ್ತದೆ ಎಂದು ಬುಧವಾರ ಹೇಳಿದ್ದಾರೆ.

“ಸಿದ್ಧತೆ” ಮಾಡಿಕೊಂಡಿರುವವರು ಯಾವುದೇ ಪರೀಕ್ಷೆಗೂ ಹೆದರುವ ಅಗತ್ಯವಿಲ್ಲ ಎಂದ ಮಾಜಿ ಸಿಎಂ, “ಇಡಿಯ ಅರ್ಥ ಈಗ ‘ಪ್ರಜಾಪ್ರಭುತ್ವದಲ್ಲಿ ಒಂದು ಪರೀಕ್ಷೆ’ ಆಗಿದೆ ಎಂದಿದ್ದಾರೆ.


ರಾಜಕೀಯದಲ್ಲಿ, ಪ್ರತಿಪಕ್ಷಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ. ಸರ್ಕಾರವು ವಿಫಲವಾದಾಗ, ಪ್ರತಿಪಕ್ಷಗಳಿಗೆ ಈ ಪರೀಕ್ಷೆಯನ್ನು ಪ್ರಕಟಿಸುತ್ತದೆ. ಉತ್ತಮವಾಗಿ ತಯಾರಿ ಮಾಡಿದವರು ಲಿಖಿತ-ಓದುವ ಪರೀಕ್ಷೆಗಳಿಗೆ ಅಥವಾ ಮೌಖಿಕ ಪರೀಕ್ಷೆಗಳಿಗೆ ಹೆದರುವುದಿಲ್ಲ ಮತ್ತು ನೀವು ಎಂದಿಗೂ ಭಯಪಡಬಾರದು” ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತತ ಮೂರನೇ ದಿನವೂ ವಿಚಾರಣೆ  ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ