ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

Twitter
Facebook
LinkedIn
WhatsApp
ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ದೊಡ್ಡಬಳ್ಳಾಪುರ (ನ.12): ಅಕ್ಕನಿಗೆ  ಅತಿಯಾದ ಮೊಬೈಲ್ ಮೋಹ, ತಮ್ಮ ಮೊಬೈಲ್  ಬಳಸದಂತೆ ಪಾಸ್ ವರ್ಡ್ ಹಾಕಿದ ಇದರಿಂದ ಮನನೊಂದ  ಅಕ್ಕ ನೇಣಿಗೆ ಶರಣಾಗಿದ್ದಾಳೆ.

ದೊಡ್ಡಬಳ್ಳಾಪುರ  ನಗರದ ಗಾಣಿಗರಪೇಟೆಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ 19 ವರ್ಷದ ರುಚಿತಾ ನೇಣಿಗೆ ಶರಣಾಗಿದ್ದಾಳೆ, ಮೃತ ಯುವತಿ ಜಾಲಪ್ಪ ಕಾಲೇಜ್ ನಲ್ಲಿ ಪಿಯುಸಿ ವ್ಯಾಸಂಗ  ಮಾಡುತ್ತಿದ್ದಳು, ಮನೆಯಲ್ಲಿ ಅತಿ ಹೆಚ್ಚು  ಮೊಬೈಲ್ ನಲ್ಲಿ ಮಾತನಾಡುತ್ತಿದ್ದಳು, ಮೊಬೈಲ್ ಚಟದಿಂದ ದೂರ ಮಾಡುವ ಕಾರಣಕ್ಕೆ ಆಕೆಯ ಸಹೋದರ ಮೊಬೈಲ್ ಗೆ ಪಾಸ್ ವರ್ಡ್ ಹಾಕಿದ್ದಾನೆ, ಇದೇ ವಿಚಾರಕ್ಕೆ ಅಕ್ಕ ತಮ್ಮ ನ ನಡುವೆ ಜಗಳ ಹಾಗಿದೆ, ಇದರಿಂದ ಬೇಸತ್ತ  ಅಕ್ಕ ಮನೆಯ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ. ದೊಡ್ಡಬಳ್ಳಾಪುರ  ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಮ್ಮ ಮಗಳು‌ ಸಾವನ್ನಪ್ಪುತ್ತಿದ್ದಂತೆ ಕೆಲವು ಸ್ನೇಹಿತರು ಮಗಳ ಕಣ್ಣುಗಳನ್ನು ದಾನ ಮಾಡುವಂತೆ ಸೂಚನೆ ನೀಡಿದ್ದು, ಇದರಂತೆ ಆರ್.ರುಚಿತ ಅವರ ಕಣ್ಣುಗಳನ್ನು ಅವರ  ಕುಟುಂಬದವರು  ಡಾ.ರಾಜ್ ಕುಮಾರ್ ನೇತ್ರಸಂಗ್ರಹಣಾ ಕೇಂದ್ರಕ್ಕೆ ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮೆರೆಯುವಂತೆ  ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ