ಮಂಗಳೂರು: ಇದೊಂದು ದುರಂತ ಸಾವು ಎಂದರೂ ತಪ್ಪೇನಲ್ಲ. ಏಕೆಂದರೆ ಇಲ್ಲೊಬ್ಬರು ಬಿಸಿಯೂಟದ ಅಡುಗೆ ಸಹಾಯಕಿ ಸಾಂಬಾರು ಪಾತ್ರೆಗೆ ಬಿದ್ದು ಸಾವಿಗೀಡಾಗಿದ್ದಾರೆ. ಇಂಥದ್ದೊಂದು ಅವಘಡ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ.
ಅಗ್ನೇಸ್ ಪ್ರಮೀಳಾ ಡಿಸೋಜಾ (37) ಸಾವಿಗೀಡಾದ ಮಹಿಳೆ.
ಇವರು ಪುತ್ತೂರಿನ ವಿಕ್ಟರ್ಸ್ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದರು. ಅಡುಗೆ ತಯಾರಿ ಸಂದರ್ಭದ ಆಕಸ್ಮಿಕವಾಗಿ ಕಾಲು ಜಾರಿ ಸಾಂಬಾರು ಪಾತ್ರೆಗೆ ಬಿದ್ದಿದ್ದರು. ಈ ಅವಘಡ ಮೇ 30ರಂದು ನಡೆದಿತ್ತು.
ಅಂದು ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವಿಗೀಡಾಗಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist