ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಗರೋಪಾದಿಯಲ್ಲಿ ಹರಿದು ಬಂದ ಜನಸಾಗರ. ಮಂಗಳೂರಿನ ಮೋದಿ ಕಾರ್ಯಕ್ರಮ ಯಶಸ್ವಿ! ಕರಾವಳಿಯಲ್ಲಿ ಬಿಜೆಪಿಯಲ್ಲಿ ಹೊಸ ಸಂಚಲನ!!

Twitter
Facebook
LinkedIn
WhatsApp
ಸಾಗರೋಪಾದಿಯಲ್ಲಿ ಹರಿದು ಬಂದ ಜನಸಾಗರ. ಮಂಗಳೂರಿನ ಮೋದಿ ಕಾರ್ಯಕ್ರಮ ಯಶಸ್ವಿ! ಕರಾವಳಿಯಲ್ಲಿ ಬಿಜೆಪಿಯಲ್ಲಿ ಹೊಸ ಸಂಚಲನ!!

ಇಂದು ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಂಗಳೂರಿನ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಗೆ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದಿದ್ದು ವಿಶೇಷವಾಗಿತ್ತು.

ಲಕ್ಷಾಂತರ ಸೇರಿದ ಜನರನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಿ ಕರಾವಳಿ ಭಾಗದ ಅಭಿವೃದ್ಧಿಗೆ ನಾವು ಕಟಿಬದ್ಧವಾಗಿ ನಿಂತಿದ್ದೇವೆ. 3000 ಕೋಟಿ ರೂಪಾಯಿಗಳ ಅಧಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡುವ ಮೂಲಕ ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡಿದ್ದೇವೆ ಎಂದಿದ್ದಾರೆ.

ನರೇಂದ್ರ ಮೋದಿಗೆ ವ್ಯಕ್ತವಾದ ಈ ಅದ್ಭುತ ಜನ ಸ್ಪಂದನೆಯಿಂದ ಕರಾವಳಿಯ ಬಿಜೆಪಿ ಉಲ್ಲಾಸಿತವಾಗಿದೆ. ಬಿಜೆಪಿಯಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದ್ದು, ಭವಿಷ್ಯದ ರಾಜಕೀಯದ ವಿಷಯದಲ್ಲಿ ಕರಾವಳಿ ಭಾಗದಲ್ಲಿ ಇದು ಒಂದು ಮೈಲುಗಲ್ಲಾಗುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿ ಆಗಮನದ ನಂತರ ಉಲ್ಲಾಸಿತರಾದಂತೆ ಕಂಡುಬಂದಿದ್ದು ಇದು ಅಭಿವೃದ್ಧಿ ಹಾಗೂ ರಾಜಕೀಯದಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದೆ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ