ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ: ಪ್ರತಿ ಡಾಲರ್ ಗೆ 81.18 ರೂ.

Twitter
Facebook
LinkedIn
WhatsApp
ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ: ಪ್ರತಿ ಡಾಲರ್ ಗೆ 81.18 ರೂ.

ಮುಂಬೈ: ಗುರುವಾರವಷ್ಟೇ ದಾಖಲೆಯ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಶುಕ್ರವಾರ ಮತ್ತೆ ಸಾರ್ವಕಾಲಿಕ ಇಳಿಕೆ ಕಂಡಿದ್ದು, ಪ್ರತೀ ಡಾಲರ್ ಗೆ ರೂಪಾಯಿ ಮೌಲ್ಯ 81.18ರೂಗೆ ಕುಸಿತವಾಗಿದೆ.

ಶುಕ್ರವಾರದ ಆರಂಭಿಕ ವಹಿವಾಟಿನಲ್ಲೇ ಭಾರತದ ರೂಪಾಯಿ ಮೌಲ್ಯವು 44 ಪೈಸೆ ಕುಸಿದಿದ್ದು, ಅಮೆರಿಕ ಡಾಲರ್ ಎದುರು 81.18 ರೂಕ್ಕೆ ಇಳಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಕರೆನ್ಸಿಯ ಬಲ, ದೇಶೀಯ ಷೇರುಗಳಲ್ಲಿನ ನಕಾರಾತ್ಮಕ ಪ್ರವೃತ್ತಿ ಮತ್ತು ಉಕ್ರೇನ್‌ನಲ್ಲಿನ ಭೌಗೋಳಿಕ ರಾಜಕೀಯ ಅಪಾಯದ ಹೆಚ್ಚಳವು ದೇಶೀಯ ಕರೆನ್ಸಿಯ ಮೌಲ್ಯ ಕುಸಿತಕ್ಕೆ ಕಾರಣವಿರಬಹುದು ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ: ಪ್ರತಿ ಡಾಲರ್ ಗೆ 81.18 ರೂ.

ಯುಎಸ್ ಫೆಡರಲ್ ರಿಸರ್ವ್ ನಿರೀಕ್ಷೆಗಳಿಗೆ ಅನುಗುಣವಾಗಿ ರೆಪೊ ದರವನ್ನು 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಅಂತರ್ ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ರೂಪಾಯಿ ಮೌಲ್ಯವು 81.08ರಂತೆ ವಹಿವಾಟು ಪ್ರಾರಂಭಿಸಿ, 44 ಪೈಸೆ ಕುಸಿತ ಕಂಡು 81.23ರೂಕ್ಕೆ ಇಳಿದು ವಹಿವಾಟು ನಡೆಸುತ್ತಿದೆ.

ಗುರುವಾರ, ರೂಪಾಯಿ ಮೌಲ್ಯವು 83 ಪೈಸೆಗಳಷ್ಟು ಕುಸಿದು, 7 ತಿಂಗಳುಗಳಲ್ಲಿ ಒಂದೇ ದಿನ ಅತ್ಯಧಿಕ ಕುಸಿತ ಕಂಡಿತ್ತು. ಅಮೆರಿಕ ಡಾಲರ್ ಎದುರು 80.79ಕ್ಕೆ ವಹಿವಾಟು ಅಂತ್ಯಗೊಳಿಸುವ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಅಂಕಣ