ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾವರ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿದ ಬಿಎಸ್ ವೈ; ಟಿಪ್ಪು ಪೋಸ್ಟರ್ ತೆರವು ಬಗ್ಗೆ ಮಾತನಾಡಲು ನಕಾರ

Twitter
Facebook
LinkedIn
WhatsApp
ಸಾವರ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿದ ಬಿಎಸ್ ವೈ; ಟಿಪ್ಪು ಪೋಸ್ಟರ್ ತೆರವು ಬಗ್ಗೆ ಮಾತನಾಡಲು ನಕಾರ

ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರರ ಗ್ಯಾಲರಿಯಿಂದ ವಿ.ಡಿ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯಲು ಕೆಲವು ಯುವಕರು ಶಾಪಿಂಗ್ ಮಾಲ್ ಸಿಬ್ಬಂದಿಯ ಮೇಲೆ ಒತ್ತಡ ಹೇರಿದ್ದ ಘಟನೆಯನ್ನು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಖಂಡಿಸಿದ್ದಾರೆ.

 

ಕೆಲವು ಹಿಂದೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಪೋಸ್ಟರ್ ನ್ನು ತೆರವುಗೊಳಿಸಿದ್ದ ಘಟನೆಯ ಬಗ್ಗೆ ಮಾತನಾಡಲು ಯಡಿಯೂರಪ್ಪ ನಿರಾಕರಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಾವರ್ಕರ್ ಅವರ ಭಾವಚಿತ್ರವನ್ನು ಒತ್ತಾಯಪೂರ್ವಕವಾಗಿ ತೆಗೆಸಿ ಅಕ್ಷಮ್ಯ ಅಪರಾಧವೆಸಗಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ವ್ಯಕ್ತಿಗಳಿಗೆ ಶಿಕ್ಷೆ ನೀಡಿದರೆ, ಘಟನೆಗಳು ಮರುಕಳಿಸುವುದಿಲ್ಲ. ಸಾವರ್ಕರ್ ಅವರನ್ನು ಇಡೀ ಜಗತ್ತೇ ಕೊಂಡಾಡುತ್ತದೆ. ಆದರೆ ಈ ಘಟನೆಯಿಂದ ಎಲ್ಲರಿಗೂ ನೋವುಂಟಾಗಿದೆ. ಶಾಂತಿ ಕಾಪಾಡಲು ಜನತೆಯಲ್ಲಿ ಮನವಿ ಮಾಡುತ್ತೇನೆ, ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ