ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಹಿತಿ ಪುರುಷೋತ್ತಮ ಕಣಗಾಲ್ ಹೃದಯಾಘಾತದಿಂದ ಸಾವು

Twitter
Facebook
LinkedIn
WhatsApp
ಸಾಹಿತಿ ಪುರುಷೋತ್ತಮ ಕಣಗಾಲ್ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕನ್ನಡ ಚಿತ್ರರಂಗದ ಚಿತ್ರ ಬ್ರಹ್ಮ ಅಂತಾನೇ ಕರೆಯಿಸಿಕೊಂಡಿರುವ ಪುಟ್ಟಣ್ಣ ಕಣಗಾಲ್ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್, ಇಂದು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ.

ಪುರುಷೋತ್ತಮ ಕಣಗಾಲ್ ಅವರಿಗೆ 69 ವಯಸ್ಸಾಗಿತ್ತು. ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿಯಾಗಿರುವ ಪುರುಷೋತ್ತಮ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತ ರಚನೆ ಮಾಡಿದ್ದಾರೆ.

ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್​ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು. ಮಗ ಹಾಗೂ ಮಗಳನ್ನು ಬಿಟ್ಟು ಪುರುಷೋತ್ತಮ ಕಣಗಾಲ್ ಅಗಲಿದ್ದಾರೆ. ಸದ್ಯ ಮಗಳ ಜೊತೆ ನೆಲೆಸಿರುವ ಪುರುಷೋತ್ತಮ ಕಣಗಾಲ್ ಅಂತ್ಯ ಸಂಸ್ಕಾರ ಅಮೆರಿಕದಲ್ಲಿಯೇ ಮಾಡಲು ಕುಟುಂಬ ವರ್ಗ ನಿರ್ಧರಿಸಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ