ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಇಟಿ ಫಲಿತಾಂಶ ಪ್ರಕಟ: ಇವರೇ ನೋಡಿ ರ‍್ಯಾಂಕ್​​ ಪಡೆದ ವಿದ್ಯಾರ್ಥಿಗಳು

Twitter
Facebook
LinkedIn
WhatsApp
ಸಿಇಟಿ ಫಲಿತಾಂಶ ಪ್ರಕಟ: ಇವರೇ ನೋಡಿ ರ‍್ಯಾಂಕ್​​ ಪಡೆದ ವಿದ್ಯಾರ್ಥಿಗಳು

ಬೆಂಗಳೂರು: 2021-22ನೇ ಸಾಲಿನ ಸಿಇಟಿ (CET) ಪರೀಕ್ಷಾ ಫಲಿತಾಂಶವನ್ನು ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಒಟ್ಟು 83 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು 88 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಈ ಭಾರಿ ಸಿಇಟಿ ಫಲಿತಾಂಶದಲ್ಲಿ ತೇರ್ಗಡೆ ಹೊಂದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯೂ ವಿದ್ಯಾರ್ಥಿನಿಯರೇ ಮತ್ತೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ kea.kar.nic.inಗೆ ಭೇಟಿ ನೀಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ರ‍್ಯಾಂಕ್​ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ಸಹ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಅದು ಈ ಕೆಳಗಿನಂತಿದೆ.

KCET Toppers 2022 List: Engineering stream
RankNameInstitutePercentage
1Apurva TandonNational Public School Yelahanka97%
2Siddharth SinghSri Chaitanya Techno School Marathahalli96%
3Atmakuri VenkataSri Chaitanya Techno School Marathahalli 
KCET Toppers 2022 List: Naturopathy and Yoga
RankStudent nameInstitutePercentage
1HrishikeshNational Center for Excellence, Bangalore98%
2VrajeshMadava Krupa English School, Udupi96%
3KrishnaSri Chaitanya Techno School, Bangalore96%
KCET Toppers 2022 List: B.Sc Agriculture
RankStudent nameInstitutePercentage
1ArjunHAL Public School, Bengaluru93%
2SumeethSri Chaitanya Techno School, Ulla, Bengaluru92%
3SudeepVidyaniketan PU College, Tumakuru92%
KCET Toppers 2022 List: B.V.Sc (Veterinary Science)
RankStudent nameInstitutePercentage
1HrishikeshNational Center for Excellence, Bengaluru98%
2ManishSri Chaitanya Techno School, K.R.Puram Bengaluru97%
3Shubha KaushikSri Chaitanya Techno School, Bengaluru96%

ಇಂಜಿನಿಯರಿಂಗ್ ಕೋರ್ಸ್​ಗೆ 1,71,656 ರ‍್ಯಾಂಕ್​​​, ಕೃಷಿ ಕೋರ್ಸ್​ಗೆ 1,39,968 ರ‍್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ‍್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ‍್ಯಾಂಕ್ ಬಂದಿದೆ. Kea.kar.nic.in ಮತ್ತು karesults.nic.in ಸೈಟ್​ನಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ.

KCET ಫಲಿತಾಂಶ 2022 ಅನ್ನು ಹೇಗೆ ಪರಿಶೀಲಿಸುವುದು? 

– ವೆಬ್​ಸೈಟ್​​ನಲ್ಲಿ ಮುಖಪುಟದಲ್ಲಿ ‘KCET ಫಲಿತಾಂಶ 2022’ ಮೇಲೆ ಕ್ಲಿಕ್ ಮಾಡಿ

– ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ

– ಆಗ ನಿಮ್ಮ KCET ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ

– ರಿಸಲ್ಟ್​ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್‌ಔಟ್ ತೆಗೆದುಕೊಳ್ಳಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ