ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

Twitter
Facebook
LinkedIn
WhatsApp
ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ಕಾಂಗ್ರೆಸ್​ನಿಂದ ಸಿಎಂ ಅಂಕಲ್ ಅಭಿಯಾನ ಶುರು ಮಾಡಿದ್ದು, ಮಕ್ಕಳು ಸಿಎಂಗೆ ಪ್ರಶ್ನೆ ಕೇಳುವ ಮಾದರಿಯಲ್ಲೇ ಪ್ರಶ್ನೆ ಕೇಳಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ಬೆಂಗಳೂರು: ಶಾಲೆಗಳಿಗೆ ಕೇಸರಿ ಬಣ್ಣ (saffron paint) ಬಳಿಯುವ ವಿಚಾರ ಸದ್ಯ ರಾಜಕೀಯ ವಲಯದಲ್ಲಿ ಭಾರಿ ವಿವಾದ ಹುಟ್ಟು ಹಾಕಿದೆ. ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೂ ಇದು ಕಾರಣವಾಗಿದೆ. ಸದ್ಯ ಇದೇ ವಿಚಾರವಾಗಿ ಕಾಂಗ್ರೆಸ್​ನಿಂದ ಸಿಎಂ ಅಂಕಲ್ ಅಭಿಯಾನ ಶುರು ಮಾಡಿದ್ದು, ಮಕ್ಕಳು ಸಿಎಂಗೆ ಪ್ರಶ್ನೆ ಕೇಳುವ ಮಾದರಿಯಲ್ಲೇ ಪ್ರಶ್ನೆ ಕೇಳಿ ಕಾಂಗ್ರೆಸ್ ಟ್ವೀಟ್ ಮಾಡಿದೆ. 

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ರಾಜ್ಯಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ. ಶೌಚಾಲಯವಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ ಸಿಎಂ ಅಂಕಲ್. ಕೇಸರಿ ಬಣ್ಣ ಬಳಿಯುವಿರಂತೆ, ಆದರೆ ಮೊದಲು ಶೌಚಾಲಯ ಕಟ್ಟಿಸಿಕೊಡಿ. ಕುಡಿಯಲು ಶುಚಿಯಾದ ನೀರು ಕೊಡಿ. ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತೆ ಮಾಡಿಕೊಡಿ ಎಂದು ಟ್ವೀಟ್​ ಮೂಲಕ ಕಾಂಗ್ರೆಸ್​ ಕಾಲೆಳೆದಿದೆ.

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ಕರೋನಾನಂತರದ ಶೈಕ್ಷಣಿಕ ಬಿಕ್ಕಟ್ಟುಗಳನ್ನು ಗಮನಿಸುವುದನ್ನು ಬಿಟ್ಟು ಪಠ್ಯಪುಸ್ತಕದಲ್ಲಿ ಅವಾಂತರ ಸೃಷ್ಟಿಸಿತ್ತು ಸರ್ಕಾರ. ಶಾಲೆ ಶುರುವಾಗಿ ಅರ್ಧ ವರ್ಷ ಕಳೆದರೂ ಪಠ್ಯಪುಸ್ತಕದ ಗೊಂದಲ ಬಗೆಹರಿಸಲಿಲ್ಲ, ಮಕ್ಕಳಿಗೆ ಪಠ್ಯಪುಸ್ತಕ ನೀಡಲಿಲ್ಲ ಸಿಎಂ ಅಂಕಲ್. 

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ಮಕ್ಕಳು ಏನನ್ನ ಓದಬೇಕು, ಪರೀಕ್ಷೆಗೆ ಹೇಗೆ ಸಜ್ಜಾಗಬೇಕು? ನೀವು ಪುಸ್ತಕ ಕೊಡುವುದೆಂದು? ಬಡ ಮಕ್ಕಳ ಶಿಕ್ಷಣಕ್ಕೆ ಬಡತನ, ಹಸಿವು ಅಡ್ಡಿಯಾಗಬಾರದು ಎಂಬ ದೃಷ್ಟಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆಗೆ ಅನುದಾನ ನೀಡದೆ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಸರ್ಕಾರ ಎಂದು ಪ್ರಶ್ನಿಸಿದೆ.

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ಒಳ್ಳೆಯ ಪಾಠವೂ ಇಲ್ಲ, ಬಿಸಿ ಊಟವೂ ಇಲ್ಲ. ಊಟ, ಪಾಠದ ಸಮಸ್ಯೆ ಬಗೆಹರಿಸಲು ಯಾವ ಕ್ರಮ ಕೈಗೊಳ್ಳುವಿರಿ ಸಿಎಂಅಂಕಲ್? ಅಪೌಷ್ಟಿಕತೆಯ ನಿವಾರಣೆಗಾಗಿ ಶಾಲೆ ಮಕ್ಕಳಿಗೆ ಮೊಟ್ಟೆ ವಿತರಣೆಯ ಯೋಜನೆಗೆ ಗ್ರಹಣ ಹಿಡಿಸಿದೆ ಸರ್ಕಾರ ಸಿಎಂಅಂಕಲ್​. ಸಮರ್ಪಕವಾಗಿ ಮೊಟ್ಟೆ ವಿತರಣೆಗೆ ಕ್ರಮ ಕೈಗೊಳ್ಳಿ, ಅನುದಾನ ಬಿಡುಗಡೆ ಮಾಡಿ, ಮೊಟ್ಟೆಯಲ್ಲೂ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ ಎಂದು ವಾಗ್ದಾಳಿ ಮಾಡಿದೆ.

ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ