ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಬದಲಾವಣೆ ಅನ್ನೋದು ಕೇವಲ ಊಹಪೋಹ: ಪ್ರಹ್ಲಾದ್ ಜೋಶಿ

Twitter
Facebook
LinkedIn
WhatsApp
ಸಿಎಂ ಬದಲಾವಣೆ ಅನ್ನೋದು ಕೇವಲ ಊಹಪೋಹ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಬದಲಾಗಲ್ಲ, ರಾಜ್ಯದ ನಾಯಕರಿಗೆ ಕೇಂದ್ರದ ಪರವಾಗಿ ನಾನು ಹೇಳುತ್ತಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ಅನ್ನೋದು ಕೇವಲ ಊಹಪೋಹ. ಈಶ್ವರಪ್ಪ ಹೇಳಿರುವುದು ನಿರಾಣಿ ಈಗಲೇ ಮುಖ್ಯಮಂತ್ರಿ ಆಗ್ತಾರೆ ಅಂತಲ್ಲ ಎಂದು ಸ್ಪಷ್ಟನೆ ನೀಡಿದರು.

ದೇವೇಗೌಡರು ಪ್ರಧಾನ ಮಂತ್ರಿಯವರನ್ನು ಭೇಟಿಯಾಗಿದ್ದರು. ಆದರೆ, ಅದರಲ್ಲಿ ಯಾವುದೇ ರಾಜಕೀಯವಿಲ್ಲ. ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಹಾಸನದಲ್ಲಿ ಐಐಟಿ ಆಗಬೇಕು ಎಂದು ಬೇಡಿಕೆ ಇಟ್ಟಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು