ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೊಗರಿ ಬೆಳೆ ಹಾನಿ: ಗರಿಷ್ಠ 2 ಹೆಕ್ಟೇರ್ ಗೆ 10,000 ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ

Twitter
Facebook
LinkedIn
WhatsApp
ckm 4 24

ಬೆಂಗಳೂರು: ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ.

ತೊಗರಿ ಬೆಳೆಗಾರರಿಗೆ ಪರಿಹಾರ ನೀಡುವ ಕುರಿತು ಕೃಷಿ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

CM of Karnataka on Twitter: “”ಬೀದರ್, ಕಲ್ಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ₹10,000 ಪರಿಹಾರ ಘೋಷಿಸಲಾಗಿದೆ.” ಮುಖ್ಯಮಂತ್ರಿ:@BSBommai https://t.co/VzJGiuFoPO” / Twitter

ಬೀದರ್, ಕಲ್ಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ₹10,000 ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ