ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ಉಪಚುನಾವಣೆಯನ್ನು ರದ್ದು ಮಾಡಲು ಸಾಧ್ಯವಿಲ್ಲ: ಕೊಲ್ಕತ್ತಾ ಹೈಕೋರ್ಟ್‌

Twitter
Facebook
LinkedIn
WhatsApp
ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ಉಪಚುನಾವಣೆಯನ್ನು ರದ್ದು ಮಾಡಲು ಸಾಧ್ಯವಿಲ್ಲ: ಕೊಲ್ಕತ್ತಾ ಹೈಕೋರ್ಟ್‌

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿರುವ ಭವಾನಿಪುರ ಕ್ಷೇತ್ರದ ಉಪಚುನಾವಣೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಕೊಲ್ಕತ್ತಾ ಹೈಕೋರ್ಟ್‌ ಹೇಳಿದೆ.
ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಸೋತಿದ್ದ ಮಮತಾ ಅವರು ಸಿಎಂ ಆಗಿ ಮುಂದುವರಿಯಲು ಈ ಉಪಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.
ಇಲ್ಲಿನ ಉಪಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಭವಾನಿಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯು “ಸಾಂವಿಧಾನಿಕ ತುರ್ತುಸ್ಥಿತಿ”ಯಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆಯನ್ನು ಪರಿಶೀಲಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು