ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಡಿಲು ಬಡಿದು ಕೊಣಾಜೆಯ ಹರೇಕಳದ ಯುವಕ ದಾರುಣ ಸಾವು

Twitter
Facebook
LinkedIn
WhatsApp
ಸಿಡಿಲು ಬಡಿದು ಕೊಣಾಜೆಯ ಹರೇಕಳದ ಯುವಕ ದಾರುಣ ಸಾವು

ಕೊಣಾಜೆ: ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ‌ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಹರೇಕಳ ಗಾನದಬೆಟ್ಟುವಿನ ಅಬ್ದುಲ್ ರಹ್ಮಾನ್ (33) ಎಂದು ಗುರುತಿಸಲಾಗಿದೆ.

ರಹ್ಮಾನ್ ಅವರು ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ಸಿಡಿಲು ಬಡಿದಿದ್ದು, ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು