ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಸಿಡ್ನಿ: ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸಿಡ್ನಿ ನಗರ ದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ನ್ಯೂಸೌಥ್ ವೇಲ್ಸ್ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಗರದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 136 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ಸಾವಿಗೀಡಾದ್ದಾರೆ. ಒಂದೇ ದಿನದಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದೆ. ಹೀಗಾಗಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಕೊರೊನಾ ವೈರಸ್ನ ಡೆಲ್ಟಾ ಪ್ಲಸ್ ತಳಿಯ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳಿನಿಂದ ಸಿಡ್ನಿ, ವಿಕ್ಟೋರಿಯಾ ರಾಜ್ಯ ಹಾಗೂ ದಕ್ಷಿಣ ಆಸ್ಟ್ರೇಲಿಯಾದ ರಾಜ್ಯಗಳಲ್ಲಿ ಲಾಕ್ಡೌನ್ ಹೇರಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?