ಮಂಗಳವಾರ, ಮೇ 21, 2024
ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ ಜನ್ಮದಿನಾಚರಣೆ ಸಮಾರಂಭದ ಸಿದ್ಧತೆ ಪರಿಶೀಲಿಸಿದ ಶಾಸಕ ಶಾಮನೂರು

Twitter
Facebook
LinkedIn
WhatsApp
ಸಿದ್ದರಾಮಯ್ಯ ಜನ್ಮದಿನಾಚರಣೆ ಸಮಾರಂಭದ ಸಿದ್ಧತೆ ಪರಿಶೀಲಿಸಿದ ಶಾಸಕ ಶಾಮನೂರು

ದಾವಣಗೆರೆ : ದಾವಣಗೆರೆಯಲ್ಲಿ ಆ. 3 ರಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಮಾರಂಭ ನಡೆಯಲಿರುವ ಬೈಪಾಸ್ ರಸ್ತೆಯ ಶಾಮನೂರು ಅರಮನೆ ಮೈದಾನಕ್ಕೆ ಗುರುವಾರ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ. ವೇಣುಗೋಪಾಲ, ಉದ್ಯಮಿ ಅಥಣಿ ವೀರಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಸ್. ಮಲ್ಲಿಕಾರ್ಜುನ, ಪಾಲಿಕೆ ಪ್ರತಿಪಕ್ಷ ನಾಯಕ ಜಿ.ಎಸ್. ಮಂಜುನಾಥ್, ಸದಸ್ಯ ಎ. ನಾಗರಾಜ್, ಮುಖಂಡರಾದ ಇಟ್ಟಿಗುಡಿ ಮಂಜುನಾಥ್, ಉಮಾಶಂಕರ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ