ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ -ಜಿಟಿಡಿ ಯಾವಾಗ ಒಂದಾಗುತ್ತಾರೆ. ಯಾವಾಗ ಬೇರೆಯಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ: ಎಸ್ ಟಿ ಸೋಮಶೇಖರ್.

Twitter
Facebook
LinkedIn
WhatsApp
ಸಿದ್ದರಾಮಯ್ಯ -ಜಿಟಿಡಿ ಯಾವಾಗ ಒಂದಾಗುತ್ತಾರೆ. ಯಾವಾಗ ಬೇರೆಯಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ: ಎಸ್ ಟಿ ಸೋಮಶೇಖರ್.

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಜಿ.ಟಿ ದೇವೇಗೌಡ ಇಬ್ಬರೂ ಒಂದು ರೀತಿ ಲವ್ ಬರ್ಡ್ಸ್ ಥರ‌. ಇಬ್ಬರಿಗೂ ಯಾವಾಗ ಲವ್ ಆಗುತ್ತೆ, ಯಾವಾಗ ಡಿವೋರ್ಸ್ ಆಗುತ್ತೆ ಅವರಿಗೆ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂಜೆ ಮಾಡಿದ ತಕ್ಷಣ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ. ಪೂಜೆ ಮಾಡಿ ಮುಖ್ಯಮಂತ್ರಿ ಆಗುವ ಹಾಗಿದ್ದರೆ, ಎಲ್ಲರೂ ಪೂಜೆ ಮಾಡಿಸುತ್ತಿದ್ದರು. ದೇವಸ್ಥಾನದಲ್ಲಿ ಪೂಜೆಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಅವರು ಜೊತೆಯಾಗಿ ಹೋಗಿದ್ದಾರೆ ಅಷ್ಟೇ ಎಂದರು.

ಇನ್ನು ಕಾಂಗ್ರೆಸ್‌ನಿಂದ ಸಿಂಗಲ್ ಓಟ್‌ಗೆ ಸೂಚನೆ ವಿಚಾರವಾಗಿ ಮಾತನಾಡಿದ ಅವರು, ಈಗಿನ ಗ್ರಾಮ ಪಂಚಾಯತಿ ಸದಸ್ಯರು ಯಾರೂ ಕೂಡ ದಡ್ಡರಲ್ಲ. ಯಾರಿಗೆ ಮೊದಲ ಮತ ಹಾಕಬೇಕು, ಯಾರಿಗೆ ಹಾಕಬಾರದು ಅಂತಾ ಚೆನ್ನಾಗಿ ತಿಳಿದಿದ್ದಾರೆ. ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ರಘು ಕೌಟಿಲ್ಯ ಈಗಾಗಲೇ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸುತ್ತಾಡಿ ಬಂದಿದ್ದಾರೆ. ನಾವು ಕೂಡ ಯಾರಿಗೂ ಎರಡನೇ ಪ್ರಾಶಸ್ತ್ಯ ಮತ ಕೇಳುತ್ತಿಲ್ಲ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲ್ಲುವುದು ನಮ್ಮ ಪ್ರಥಮ ಆದ್ಯತೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು