ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ, ದೇವೇಗೌಡರು ನಮ್ಮ ರಾಜ್ಯದ ಆಸ್ತಿ- ಸಚಿವ ಈಶ್ವರಪ್ಪ

Twitter
Facebook
LinkedIn
WhatsApp
ಸಿದ್ದರಾಮಯ್ಯ, ದೇವೇಗೌಡರು ನಮ್ಮ ರಾಜ್ಯದ ಆಸ್ತಿ- ಸಚಿವ ಈಶ್ವರಪ್ಪ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯದ ಆಸ್ತಿ. ಅವರು ಚೆನ್ನಾಗಿರಲಿ ಎಂಬುದು ನಮ್ಮ‌ ಆಸೆಯಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಚೆನ್ನಾಗಿರಲಿ ಎಂಬುದು ನಮ್ಮ‌ ಭಾವನೆಯಾಗಿದೆ. ಈಗ ಮೇಕೆದಾಟು ಪಾದಯಾತ್ರೆ, ಧರಣಿ ಮಾಡಬೇಡಿ ಎಂದಿದ್ದೇವೆ. ಮಾಡಿಯೇ ಮಾಡುತ್ತೇವೆ ಅಂದರೆ ಅವರಿಗೆ ಸೇರಿದ್ದು” ಎಂದರು.
ಇನ್ನು ರಾಜ್ಯದಲ್ಲಿ ಯಾವ ಕರ್ಫ್ಯೂ ಇಲ್ಲ, ಏನೂ ಇಲ್ಲ. ಜಿಲ್ಲೆಗಳಿಗೆ ಇನ್ನೂ‌ ಯಾವುದೇ ರೀತಿಯಾಗಿ ಆದೇಶ ಬಂದಿಲ್ಲ. ನನಗೆ ಬೇಜಾರಿಲ್ಲ, ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು