ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮೋತ್ಸ: 800 ನಾಯಕರಿಂದ ಕಿಂಗ್ಸ್ ಕೋರ್ಟ್‌ನಲ್ಲಿ ಮಂಗಳವಾರ ಬೃಹತ್‌ ಪೂರ್ವ ಸಿದ್ಧತಾ ಸಭೆ!

Twitter
Facebook
LinkedIn
WhatsApp
ಸಿದ್ದು 75ನೇ ಜನ್ಮದಿನ ಕಾಂಗ್ರೆಸ್‌ ಪಕ್ಷದಿಂದಲೇ ಆಚರಣೆ ಎಂದ ಡಿಕೆಶಿ. ಸಿದ್ದರಾಮೋತ್ಸವ ಸಮಿತಿಯಿಂದ ಆಚರಣೆಯನ್ನುತಿದೆ ಸಿದ್ದು ಟೀಮ್!!

ಬೆಂಗಳೂರು (ಜು.13): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಸಮಾರಂಭವಾದ ‘ಸಿದ್ದರಾಮೋತ್ಸವ’ಕ್ಕೆ ಅಗತ್ಯ ರೂಪರೇಷೆ ಸಿದ್ಧಪಡಿಸಲು ನಗರದ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್‌ನಲ್ಲಿ ಮಂಗಳವಾರ ಬೃಹತ್‌ ಪೂರ್ವ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ. ಬರುವ ಆ.3ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಕನಿಷ್ಠ ಐದು ಲಕ್ಷ ಮಂದಿಯನ್ನು ಸೇರಿಸುವ ಮೂಲಕ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಪೂರ್ವಭಾವಿಯಾಗಿ ಚರ್ಚಿಸಲು ‘ಸಿದ್ದರಾಮಯ್ಯ 75 ಜನ್ಮ ದಿನಾಚರಣೆ ಸಮಿತಿ’ಯ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಅವರು ಶಾಸಕರು, ವಿಧಾನಪರಿಷತ್‌ ಸದಸ್ಯರು, ಮಾಜಿ ಸಚಿವರು, ಸಂಸದರು, ಮಾಜಿ ಸಂಸದರು, ಸ್ವಾಗತ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಂಚಾಲಕರು, ಕೆಪಿಸಿಸಿ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಕೆಪಿಸಿಸಿ ವಿವಿಧ ವಿಭಾಗದ ಅಧ್ಯಕ್ಷರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದ್ದಾರೆ. ಪೂರ್ವಸಿದ್ಧತೆ ಸಭೆಯಲ್ಲಿ ನಾಯಕರಾದ ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್‌ ಸೇರಿ 800 ಜನರು ಭಾಗವಹಿಸಲಿದ್ದಾರೆ.

ಸಿದ್ದರಾಮೋತ್ಸವ ಸಮಾರಂಭವನ್ನು ಯಶಸ್ವಿಗೊಳಿಸಲು ಹಾಗೂ ರಾಜ್ಯದ ಮೂಲೆ-ಮೂಲೆಯಿಂದ ಕನಿಷ್ಠ ಐದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಜನರು ಹೆಚ್ಚು ಸಂಖ್ಯೆಯಲ್ಲಿ ಸೇರಿ ಸಮಾರಂಭ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅರಮನೆ ಮೈದಾನದಲ್ಲಿ 800 ಜನರನ್ನು ಒಳಗೊಂಡ ಬೃಹತ್‌ ಪೂರ್ವಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ