ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದು ಪತ್ರ ನಾಚಿಕೆಗೇಡು: ಎಚ್‌.ಡಿ.ಕುಮಾರಸ್ವಾಮಿ

Twitter
Facebook
LinkedIn
WhatsApp
ಸಿದ್ದು ಪತ್ರ ನಾಚಿಕೆಗೇಡು: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು (ಜೂ.10): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ಶಾಸಕರಿಗೆ ಪತ್ರ ಬರೆದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಹೊಸ ಅಧ್ಯಾಯ ಬರೆಯುವ ಪ್ರಾಮಾಣಿಕತೆ ಇದ್ದರೆ ಚರ್ಚೆಗೆ ಸಿದ್ಧ ಎಂದು ಬಹಿರಂಗವಾಗಿ ಹೇಳಿದ್ದೆ. ಆದರೆ, ಅದು ನಮ್ಮ ದೌರ್ಬಲ್ಯ ಎನ್ನುವ ಭಾವನೆ ಬೇಡ ಎಂದೂ ಅವರು ಗುಡುಗಿದ್ದಾರೆ.ಗುರುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕುವಂತೆ ಜೆಡಿಎಸ್‌ ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ನಮ್ಮ ಪಕ್ಷದ ಶಾಸಕರಿಗೆ ಹೇಗೆ ಪತ್ರ ಬರೆಯುತ್ತಾರೆ. ಒಂದು ಕಡೆ ಜೆಡಿಎಸ್‌ ಪಕ್ಷ ಬಿಜೆಪಿಯ ಬಿ ಟೀಮ್‌ ಎಂದು ಟೀಕೆ ಮಾಡುತ್ತಾರೆ. ಮತ್ತೊಂದು ಕಡೆ ನಮ್ಮದೇ ಶಾಸಕರಿಗೆ ಪತ್ರ ಬರೆದು ಮತ ಕೇಳುತ್ತಾರೆ. ಅವರಿಗೆ ಕೊಂಚವಾದರೂ ನಾಚಿಕೆ ಬೇಡವೇ ಎಂದು ಹರಿಹಾಯ್ದರು.ಸಿದ್ದರಾಮಯ್ಯ ಅವರು ನನ್ನ ಒಂದು ಕಣ್ಣು ಹೋದರೂ ಪರವಾಗಿಲ್ಲ, ಜೆಡಿಎಸ್‌ನ ಎರಡೂ ಕಣ್ಣು ಹೋಗಲಿ ಎನ್ನುವಂತೆ ವರ್ತಿಸುತ್ತಿದ್ದಾರೆ.

ಕುಡಿದ ಮತ್ತಿನಲ್ಲಿ ಮಂಗಳೂರಿನ ಬಳ್ಳಾಳ್ಭಾಗ್ ಹತ್ತಿರ BMW  ಕಾರು ಚಲಾಯಿಸಿ ಅಪಘಾತ: ಮತ್ತೊಂದು ಬದಿಯಲ್ಲಿದ್ದ ಅಮಾಯಕ ಮಹಿಳೆ ಗಂಭೀರ!

ಕೇವಲ ಬಿಜೆಪಿ ಗೆಲ್ಲಲು ಅನುಕೂಲ ಮಾಡುತ್ತಿದ್ದಾರೆ. ರಾಜ್ಯಸಭೆ ಚುನಾವಣೆ ಫಲಿತಾಂಶ ಬಂದ ಮೇಲೆ ಬಿಜೆಪಿ ಬಿ ಟೀಮ್‌ ಯಾವುದು ಎನ್ನುವುದು ಅರ್ಥವಾಗುತ್ತದೆ. ಚುನಾವಣೆಯಲ್ಲಿ ಅಡ್ಡಮತದಾನ ಮಾಡಿಸಿದರೂ ಕಾಂಗ್ರೆಸ್‌ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಅಡ್ಡಮತದಾನದ ಆತಂಕವೂ ಇಲ್ಲ, ಭಯವೂ ಇಲ್ಲ. ನಮ್ಮ ಪಕ್ಷದ 32 ಶಾಸಕರು ನಮ್ಮ ಜತೆಯಲ್ಲಿಯೇ ಇದ್ದಾರೆ. ಮುಂದಿನ ಚುನಾವಣೆ ಬರುವವರೆಗೆ ನಮ್ಮ ಶಾಸಕರು ನಮ್ಮ ಜತೆಯೇ ಇರುತ್ತೇವೆಂದು ಹೇಳಿದ್ದಾರೆ. ಬೇರೆ ಪಕ್ಷದವರು ನನ್ನ ಸಂಪರ್ಕದಲ್ಲಿ ಯಾರೂ ಇಲ್ಲ. ನನ್ನ ಆತ್ಮೀಯರಾದ ಕೆಲ ಕಾಂಗ್ರೆಸ್‌ ಶಾಸಕರಿಗೆ ನಮಗೆ ಎರಡನೇ ಪ್ರಾಶಸ್ತ್ಯದ ಮತ ನೀಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ