ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಧು ಮೂಸೆ ವಾಲಾ ಹತ್ಯೆಯಿಂದ ಆಘಾತ; ಹಂತಕರನ್ನು ಬಿಡುವುದಿಲ್ಲ

Twitter
Facebook
LinkedIn
WhatsApp
ಸಿಧು ಮೂಸೆ ವಾಲಾ ಹತ್ಯೆಯಿಂದ ಆಘಾತ; ಹಂತಕರನ್ನು ಬಿಡುವುದಿಲ್ಲ

ಚಂಡೀಗಢ: ಪಂಜಾಬ್ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾರನ್ನ ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಅವರ ಮೇಲೆ ದಾಳಿ ಮಾಡಿದವರನ್ನು ಬಿಡುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೇಳಿದ್ದಾರೆ. ಪ್ರಕರಣದಿಂದ ಪಂಜಾಬ್ ನಲ್ಲಿ ಕೋಲಾಹಲವೆದ್ದಿದ್ದು, ಎಲ್ಲರೂ ಶಾಂತವಾಗಿರುವಂತೆ ಸಿಎಂ ಮನವಿ ಮಾಡಿದ್ದಾರೆ.

 
 

“ಸಿಧು ಮೂಸೆವಾಲಾ ಅವರ ಭೀಕರ ಹತ್ಯೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ತೀವ್ರವಾಗಿ ದುಃಖಿತನಾಗಿದ್ದೇನೆ. ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಪ್ರಪಂಚದಾದ್ಯಂತದ ಅವರ ಅಭಿಮಾನಿಗಳೊಂದಿಗೆ ಇವೆ. ನಾನು ಶಾಂತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಭಗವಂತಾ ಮಾನ್ ಟ್ವೀಟ್ ಮಾಡಿದ್ದಾರೆ.

ಸಿಧು ಮೂಸ್ ವಾಲಾ ಅವರ ಭದ್ರತೆಯನ್ನು ಪಂಜಾಬ್ ಸರ್ಕಾರ  ಹಿಂತೆಗೆದುಕೊಂಡ ಒಂದು ದಿನದ ಬಳಿಕ ಪಂಜಾಬ್‌ನ ಮಾನ್ಸಾದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಗವಂತ್ ಮಾನ್ ಸರ್ಕಾರ ನಿನ್ನೆ 424 ಜನರ ಭದ್ರತೆಯನ್ನು ಹಿಂಪಡೆದಿತ್ತು.

 
 

ಸಿಧು ಮೂಸೆವಾಲಾರ ಭೀಕರ ಹತ್ಯೆ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಮತ್ತು ಅಪರಾಧಿಗಳು ಇನ್ನು ಮುಂದೆ ಕಾನೂನಿಗೆ ಹೆದರುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಘಟನೆಯನ್ನು “ಆಘಾತಕಾರಿ” ಎಂದು ಹೇಳಿದ ಅಮರೀಂದರ್ ಸಿಂಗ್, ಸಿಧು ಮೂಸೆವಾಲಾ ಅವರ ಕ್ರೂರ ಹತ್ಯೆ ಆಘಾತಕಾರಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲ. ಪಂಜಾಬ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪಂಜಾಬ್‌ನಲ್ಲಿ ಯಾರೂ ಸುರಕ್ಷಿತವಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ