ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೀತಾಫಲ ಹಣ್ಣು ಸೇವನೆಯಿಂದ ಆರೋಗ್ಯ ಪ್ರಯೋಜನಗಳು

Twitter
Facebook
LinkedIn
WhatsApp

ಸೀತಾಫಲ ಎಂಬುದು ಸಂಸ್ಕೃತ ಪದವಾಗಿದ್ದು ಶೀತ ಎಂದರೆ ತಂಪು ಹಾಗೂ ಫಲ ಎಂದರೆ ಹಣ್ಣು ಎಂಬ ಎರಡು ಪದಗಳ ಸಂಯೋಜನೆಯಾಗಿದೆ. ಈ ಹಣ್ಣು ದೇಹಕ್ಕೆ ತಂಪು ನೀಡುವ ಗುಣವನ್ನು ಹೊಂದಿದೆ. ಈ ಹಣ್ಣು ಎಷ್ಟು ರುಚಿಕರವಾಗಿದೆಯೋ ಅಷ್ಟೇ ಆರೋಗ್ಯಕ್ಕೂ ಹಿತವನ್ನು ನೀಡುತ್ತದೆ.

ಸೀತಾಫಲ ಹಣ್ಣು ಸೇವನೆಯಿಂದ ಆರೋಗ್ಯ ಪ್ರಯೋಜನಗಳು

ಸೀತಾಫಲ ಹಣ್ಣು ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾ ದವರ ವರೆಗೆ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಏಕೆಂದರೆ ಒಳಗಿನ ತಿರುಳು ಅಷ್ಟು ಮೆತ್ತಗಿರುತ್ತದೆ. ಆದರೆ ಬೀಜಗಳನ್ನು ಬೇರ್ಪಡಿಸಿ ತಿನ್ನಬೇಕು.

ಸೀತಾಫಲವು ಹುಣ್ಣುಗಳನ್ನು ಗುಣಪಡಿಸುತ್ತದೆ ಮತ್ತು ಆಮ್ಲೀಯತೆಯನ್ನು ತಡೆಯುತ್ತದೆ -ಸೀತಾಫಲವು ಮೈಕ್ರೊನ್ಯೂಟ್ರಿಯೆಂಟ್‌ಗಳನ್ನು ಹೊಂದಿದ್ದು ಅದು ನಿಮಗೆ ಮೃದುವಾದ ಚರ್ಮದ ಟೋನ್ ನೀಡುತ್ತದೆ, ಕಣ್ಣು ಮತ್ತು ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ -ಸೀತಾಫಲವು Hb ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ -ಸೀತಾಫಲ ಬಯೋಆಕ್ಟಿವ್ ಅಣುಗಳನ್ನು ಹೊಂದಿದ್ದು ಅದು ಒಬೆಸೊಜೆನಿಕ್ ವಿರೋಧಿ, ಮಧುಮೇಹ ವಿರೋಧಿ ಮತ್ತು ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತದೆ.

ಸೀತಾಫಲ ಹಣ್ಣು ಸೇವನೆಯಿಂದ ಆರೋಗ್ಯ ಪ್ರಯೋಜನಗಳು

ಸೀತಾಫಲ ಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ವಿಟಮಿನ್ ಬಿ6 ಸಿಗುತ್ತದೆ. ಇದು ಸಂತೋಷಕರ ಹಾರ್ಮೋನುಗಳನ್ನು ಹೆಚ್ಚು ಮಾಡುತ್ತದೆ. ಸೀತಾಫಲ ಹಣ್ಣು ತಿನ್ನುವುದರಿಂದ ನಮ್ಮ ದೇಹದಲ್ಲಿ ಸೆರಟೋನಿನ್ ಮತ್ತು ಡೋಪಮೈನ್ ಹೆಚ್ಚು ಉತ್ಪತ್ತಿ ಆಗುತ್ತದೆ. ಇದು ನಾವು ಯಾವಾಗಲೂ ಖುಷಿಯಾಗಿರುವಂತೆ ಮಾಡುತ್ತದೆ.

ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೀತಾಫಲ ಹಣ್ಣನ್ನು ತಿನ್ನುವುದರಿಂದ ನಾವು ಸೋಂಕುಗಳಿಂದ ಮತ್ತು ರೋಗ ರುಜಿನ ಗಳಿಂದ ದೂರ ಉಳಿಯಲು ಸಹಾಯವಾಗುತ್ತದೆ.

ಸೀತಾಫಲ ಹಣ್ಣು ಸೇವನೆಯಿಂದ ಆರೋಗ್ಯ ಪ್ರಯೋಜನಗಳು

ತಾಮ್ರ ಮತ್ತು ನಾರಿನ ಅಂಶ ಸೀತಾಫಲ ಹಣ್ಣಿನಲ್ಲಿ ಹೇರಳವಾಗಿದೆ. ಅಂದರೆ ನಾವು ಸೇವನೆ ಮಾಡಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಮಲಬದ್ಧತೆ ಸಮಸ್ಯೆ ಎದುರಾಗ ಬಾರದು ಎಂದರೆ ನಾವು ಸೀತಾಫಲ ಹಣ್ಣನ್ನು ತಿನ್ನಬೇಕು. ಏಕೆಂದರೆ ಇದು ಕರುಳಿನ ಚಲನೆಯನ್ನು ಉತ್ತಮಪಡಿಸುತ್ತದೆ.

ಸೀತಾಫಲ ರುಚಿಕರ ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿವೆ. ಸಂಧಿವಾತದ ಅಪಾಯಗಳನ್ನು ಕಡಿಮೆ ಮಾಡುವುದರಿಂದ ಹಿಡಿದು ಕ್ಯಾನ್ಸರ್ ಉಂಟುಮಾಡುವ ಕೋಶಗಳ ವಿರುದ್ಧ ಹೋರಾಡುವುದು, ಉರಿಯೂತವನ್ನು ತಡೆಯುವುದು, ಮೆದುಳಿನ ಆರೋಗ್ಯವನ್ನು ಹೆಚ್ಚಿಸುವುದು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ