ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೀರೆಯೇ ಚಂದ ಎಂದಿದ್ದ ವಿದ್ಯಾ ಬಾಲನ್ ಕೈಯಲ್ಲಿ ನ್ಯೂಸ್ ಪೇಪರ್

Twitter
Facebook
LinkedIn
WhatsApp
stop rape 2 1

ಬಾಲಿವುಡ್ ನಟಿ ವಿದ್ಯಾ ಬಾಲನ್ (Vidya Balan) ನ್ಯೂಸ್ ಪೇಪರ್ ನಿಂದ ಖಾಸಗಿ ಅಂಗ ಮುಚ್ಚಿಕೊಂಡಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಫೋಟೋದಲ್ಲಿ (Photoshoot) ವಿದ್ಯಾ ಬಾಲನ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ನಾನಾ ರೀತಿಯ ಪ್ರಶ್ನೆಗಳನ್ನು ಮಾಡುತ್ತಿದ್ದಾರೆ. ಸದಾ ಸೀರೆಯಲ್ಲೇ ಕಂಗೊಳಿಸುತ್ತಿದ್ದ ವಿದ್ಯಾ ಬಾಲನ್, ಯಾಕೆ ಈ ರೀತಿ ಕಾಣಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳೇ ಕೇಳುತ್ತಿದ್ದಾರೆ.

May be an image of one or more people

ಒಂದು ಕೈಯಿಂದ ನ್ಯೂಸ್ ಪೇಪರ್ (Newspaper) ಹಿಡಿದು ಅಂಗಾಂಗ ಮುಚ್ಚಿಕೊಂಡಿರುವ, ಮತ್ತೊಂದು ಕೈಲಿ ಮಗ್ ಹಿಡಿದಿರುವ ವಿದ್ಯಾ ಬಾಲನ್ ಈ ರೀತಿ ಫೋಟೋ ತೆಗೆಸಿಕೊಂಡಿದ್ದು ಯಾಕೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೇ ಇದ್ದರೂ, ಈ ಫೋಟೋ ಸೆರೆ ಹಿಡಿದವರ ಹೆಸರನ್ನು ಹಾಕಿದ್ದಾರೆ. ಹಾಗಾಗಿ ಇದು ಕ್ಯಾಲೆಂಡರ್ ಗಾಗಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಲಾಗುತ್ತಿದೆ. 

No photo description available.

ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ, ನಟಿ ವಿದ್ಯಾ ಬಾಲನ್ ಅವರ ಫೋಟೋಶೂಟ್ ಮಾಡಿದ್ದು, ಅದ್ಭುತವಾಗಿ ವಿದ್ಯಾ ಬಾಲನ್ ಗ್ಲಾಮರ್ ಸೆರೆ ಹಿಡಿದಿದ್ದಾರೆ. ಹೀಗಾಗಿ ವಿದ್ಯಾ ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಪೋಟೋ ನೋಡಿದ ಕೆಲವರು ‘ಡರ್ಟಿ ಸಿನಿಮಾ’ದ ಪಾತ್ರಕ್ಕೆ ಹೋಲಿಸಿದ್ದರೆ, ಇನ್ನೂ ಕೆಲವರು ಆ ಸೌಂದರ್ಯವನ್ನು ಹೊಗಳಿದ್ದಾರೆ.

May be an image of 1 person

ಈ ಹಿಂದೆ ರಣಬೀರ್ ಸಿಂಗ್ ಬೆತ್ತಲೇ ಫೋಟೋಶೂಟ್ ಮಾಡಿಸಿಕೊಂಡಾಗ ವಿದ್ಯಾ ಬಾಲನ್ ಅವರ ಪರವಾಗಿ ಮಾತನಾಡಿದ್ದರು. ಗಂಡಸರು ಹೀಗೆ ಹಾಟ್ ಹಾಟ್ ಕಾಣಿಸಲಿ ಎಂದು ಹೇಳಿದ್ದರು. ಇದೀಗ ಅವರೇ ಅರೆಬೆತ್ತಲೆಯ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಹಾಗಾಗಿ ರಣಬೀರ್ ಸಿಂಗ್ ಇವರ ಬೆಂಬಲಕ್ಕೆ ಬರುತ್ತಾರಾ ಕಾದು ನೋಡಬೇಕು.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ