ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಟ್ಟುಹೋದ ಸ್ಥಿತಿಯಲ್ಲಿ ಹೆಲಿಕಾಪ್ಟರ್! 7 ಮಂದಿ ಸಾವು

Twitter
Facebook
LinkedIn
WhatsApp
ಸುಟ್ಟುಹೋದ ಸ್ಥಿತಿಯಲ್ಲಿ ಹೆಲಿಕಾಪ್ಟರ್! 7 ಮಂದಿ ಸಾವು

ರೋಮ್: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇಟಲಿಯ ಹೆಲಿಕಾಪ್ಟರ್ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ. ಟಸ್ಕನಿ ಮತ್ತು ಎಮಿಲಿಯಾ ರೊಮ್ಯಾಗ್ನಾ ಪ್ರದೇಶದ ಗಡಿಯಲ್ಲಿರುವ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತ್ತೆಯಾಗಿದೆ ಎಂದು ವರದಿಯಾಗಿದೆ.


ಇಟಲಿಯಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸತ್ತ ಏಳು ಜನರ ಶವಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.

ಹೆಲಿಕಾಪ್ಟರ್ ಗುರುವಾರ ಟಸ್ಕನಿಯ ಲುಕ್ಕಾದಿಂದ ಟೇಕ್ ಆಫ್ ಆಗಿದ್ದು, ಉತ್ತರದ ನಗರವಾದ ಟ್ರೆವಿಸೊ ಕಡೆಗೆ ಹೋಗುತ್ತಿದ್ದಾಗ ಪ್ರತಿಕೂಲ ಹವಾಮಾನದ ಕಾರಣದಿಂದ ರೇಡಾರ್ ಸಿಗ್ನಲ್ ನಿಂದ ತಪ್ಪಿಸಿಕೊಂಡಿತ್ತು. ನಾಪತ್ತೆಯಾಗಿದ್ದ ವಿಮಾನದ ಶೋಧ ಕಾರ್ಯಾಚರಣೆ ನಡೆಯುತ್ತಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ