ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುನಿಲ್ ಕುಮಾರ್ ಪತ್ರಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವರು. ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನದಲ್ಲಿ ಅಳವಡಿಸಲು ಆದೇಶಿಸಿದ ಶಿಕ್ಷಣ ಸಚಿವರು.

Twitter
Facebook
LinkedIn
WhatsApp
ಸುನಿಲ್ ಕುಮಾರ್ ಪತ್ರಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವರು. ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನದಲ್ಲಿ ಅಳವಡಿಸಲು ಆದೇಶಿಸಿದ ಶಿಕ್ಷಣ ಸಚಿವರು.

ಇಂದು ಬೆಳಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನದಲ್ಲಿ ಅಳವಡಿಸುವಂತೆ ಕೋರಿದರು. ಆ ಮನವಿಗೆ ಸ್ಪಂದಿಸಿದ ಶಿಕ್ಷಣ ಸಚಿವರು ತ್ವರಿತವಾಗಿ ಸಮಾಜ ವಿಜ್ಞಾನ ಪಾಠದಲ್ಲಿ ನಾರಾಯಣ ಗುರುಗಳ ಪಠ್ಯವನ್ನು ಅಳವಡಿಸುವಂತೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಬಿಲ್ಲವ ಸಂಘಟನೆಗಳು ಹಾಗೂ ನಾರಾಯಣ ಗುರುಭಕ್ತರು ಕಳೆದ ಹಲವಾರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ಪ್ರಥಮ ಜಯ ಸಿಕ್ಕಿದೆ ಎನ್ನಲಾಗುತ್ತಿದೆ.

WhatsApp Image 2022 07 11 at 6.04.59 PM

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ