ಬುಧವಾರ, ಮೇ 15, 2024
Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು; ಇಂದು ವಿಚಾರಣೆ

Twitter
Facebook
LinkedIn
WhatsApp
ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು; ಇಂದು ವಿಚಾರಣೆ

ಏಕನಾಥ್ ಶಿಂಧೆ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ಇಂದು ವಾದ ಮಂಡನೆ ಮಾಡಲಿದ್ದಾರೆ. ಶಿವಸೇನೆ ಪರವಾಗಿ ಹಿರಿಯ ನ್ಯಾಯವಾದಿಗಳಾದ ಕಪಿಲ್ ಸಿಬಲ್ ಮತ್ತು ದೇವದತ್ತ ಕಾಮತ್ ವಕಾಲತ್ತು ವಹಿಸಲಿದ್ದಾರೆ. ಇಂದಿನ ವಿಚಾರಣೆ ಕುತೂಹಲ ಮೂಡಿಸಿದೆ

ದಿನದಿಂದ ದಿನಕ್ಕೆ ಕುತೂಹಲ ಘಟ್ಟ ತಲುಪುತ್ತಿರುವ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಈಗ ಮತ್ತೊಂದು ಮಗ್ಗಲು ಬದಲಿಸಿದೆ. ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಈಗ ಸುಪ್ರೀಂ ಕೋರ್ಟ್  ಮೆಟ್ಟಿಲೇರಿದೆ. ಶಿವಸೇನೆಯ ವಿರುದ್ಧ ಬಂಡೆದ್ದು ಸುಮಾರು 50 ಶಾಸಕರೊಂದಿಗೆ ಗೌಹಾಟಿಯಲ್ಲಿ ಠಿಕಾಣಿ ಹೂಡಿರುವ ಏಕನಾಥ್ ಶಿಂಧೆ  ಸುಪ್ರೀಂ ಕೋರ್ಟಿನಲ್ಲಿ ಶಿವಸೇನೆ ಪಕ್ಷದ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ವಿರುದ್ಧ ಅರ್ಜಿ ಸಲ್ಲಿಸಿದ್ದು ಇಂದು ಮಹತ್ವದ ವಿಚಾರಣೆ ನಡೆಯಲಿದೆ‌.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ